ಯೆಹೆಜ್ಕೇಲನು 34:9 - ಪರಿಶುದ್ದ ಬೈಬಲ್9 ಆದ್ದರಿಂದ ಕುರುಬರೇ, ಯೆಹೋವನ ಮಾತನ್ನು ಕೇಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “‘ಆದಕಾರಣ, ಕುರುಬರೇ, ಯೆಹೋವನ ವಾಕ್ಯವನ್ನು ಕೇಳಿರಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆದಕಾರಣ ಕುರುಬರೇ, ಸರ್ವೇಶ್ವರನ ವಾಕ್ಯವನ್ನು ಕೇಳಿರಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆದಕಾರಣ, ಕುರುಬರೇ ಯೆಹೋವನ ಮಾತನ್ನು ಕೇಳಿರಿ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಕುರುಬರೇ, ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ, “ನಾನು ಆ ಕುರುಬರಿಗೆ ವಿರುದ್ಧವಾಗಿದ್ದೇನೆ. ಅವರ ಕೈಯಿಂದ ನನ್ನ ಕುರಿಗಳ ಬಗ್ಗೆ ವಿಚಾರಿಸುವೆನು. ನಾನು ಅವರನ್ನು ತೊಲಗಿಸಿ ಬಿಡುವೆನು. ಇನ್ನು ಮುಂದೆ ಅವರು ನನ್ನ ಕುರುಬರಾಗಿರುವುದಿಲ್ಲ. ಇನ್ನು ಅವರಿಗೆ ತಮ್ಮ ಹೊಟ್ಟೆ ತುಂಬಿಸಿಕೊಳ್ಳಲು ಸಾಧ್ಯವಿಲ್ಲ. ನನ್ನ ಕುರಿಗಳನ್ನು ಅವರ ಬಾಯಿಂದ ತಪ್ಪಿಸುವೆನು. ಆಗ ನನ್ನ ಕುರಿಗಳು ಅವರಿಗೆ ಆಹಾರವಾಗುವುದಿಲ್ಲ.”