ಯೆಹೆಜ್ಕೇಲನು 35:8 - ಪರಿಶುದ್ದ ಬೈಬಲ್8 ಅದರ ಬೆಟ್ಟಪ್ರಾಂತ್ಯಗಳನ್ನು ಸತ್ತ ಹೆಣಗಳಿಂದ ಮುಚ್ಚುವೆನು. ಹೆಣಗಳು ಎಲ್ಲಾ ಕಡೆಗಳಲ್ಲಿಯೂ ಬೆಟ್ಟಗುಡ್ಡಗಳಲ್ಲಿಯೂ ತಗ್ಗುಗಳಲ್ಲಿಯೂ ಇರುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿಸುವೆನು; ಖಡ್ಗದಿಂದ ಹತರಾದವರು ನಿನ್ನ ಗುಡ್ಡಗಳಲ್ಲಿ, ಕಣಿವೆಗಳಲ್ಲಿ, ಹಳ್ಳಗಳಲ್ಲಿ ಬಿದ್ದುಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಿನ್ನ ಪರ್ವತಗಳನ್ನು ನಿನ್ನವರ ಶವಗಳಿಂದ ತುಂಬಿಸುವೆನು; ಖಡ್ಗಹತರು ನಿನ್ನ ಗುಡ್ಡತಗ್ಗು ತೊರೆಗಳಲ್ಲಿ ಬಿದ್ದುಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಿನ್ನ ಪರ್ವತಗಳನ್ನು ನಿನ್ನವರ ಶವಗಳಿಂದ ತುಂಬಿಸುವೆನು; ಖಡ್ಗಹತರು ನಿನ್ನ ಗುಡ್ಡ ತಗ್ಗು ತೊರೆಗಳಲ್ಲಿ ಬಿದ್ದುಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿಸುವರು. ನಿನ್ನ ಖಡ್ಗದಿಂದ ಹತರಾದವರು ನಿನ್ನ ಹಳ್ಳಕೊಳ್ಳಗಳಲ್ಲಿಯೂ ಪರ್ವತಗಳ ಮೇಲೆಯೂ ಬೀಳುವರು. ಅಧ್ಯಾಯವನ್ನು ನೋಡಿ |