ಯೆಹೆಜ್ಕೇಲನು 38:3 - ಪರಿಶುದ್ದ ಬೈಬಲ್3 ಅವನಿಗೆ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ ಎಂದು ಹೇಳು. ‘ಗೋಗನೇ, ನೀನು ಮೆಷೆಕ್ ಮತ್ತು ತೂಬಲ್ ದೇಶದ ಅತ್ಯಂತ ಪ್ರಮುಖ ನಾಯಕನಾಗಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ, ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ರಾಜನಾದ ಗೋಗನೇ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ರೋಷ್ ಮೆಷೆಕ್ ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ರೋಷ್, ಮೆಷೆಕ್, ತೂಬಲಿಗೆ ಮುಖ್ಯ ರಾಜಕುಮಾರನಾದ ಗೋಗನೇ, ನಾನು ನಿನಗೆ ವಿರೋಧವಾಗಿದ್ದೇನೆ. ಅಧ್ಯಾಯವನ್ನು ನೋಡಿ |