Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:16 - ಪರಿಶುದ್ದ ಬೈಬಲ್‌

16 ಸತ್ತವರ ಆ ನಗರವನ್ನು (ಸಮಾಧಿ) ಹಮೋನ ಎಂದು ಕರೆಯಲಾಗುವದು. ಈ ರೀತಿಯಾಗಿ ಅವರು ದೇಶವನ್ನು ಶುದ್ಧ ಮಾಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆ ಪಟ್ಟಣಕ್ಕೆ ‘ಹಮೇನ್’ “ಸಮೂಹಪುರ” ಎಂದು ಹೆಸರಾಗುವುದು. ಹೀಗೆ ಅವರು ದೇಶವನ್ನು ಶುದ್ಧಿಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 (ಇದಲ್ಲದೆ ಒಂದು ಪಟ್ಟಣಕ್ಕೆ ‘ಹಮೋನ್’ ಪುರವೆಂದು ಹೆಸರಾಗುವುದು.) ಹೀಗೆ ದೇಶವನ್ನು ಶುದ್ಧಿಮಾಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 (ಇದಲ್ಲದೆ ಒಂದು ಪಟ್ಟಣಕ್ಕೆ ಸಮೂಹಪುರವೆಂಬ ಹೆಸರಾಗುವದು.) ಹೀಗೆ ದೇಶವನ್ನು ಶುದ್ಧಿಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆ ನಗರಕ್ಕೆ ಹಾಮೋನ ಎಂದು ಹೆಸರಾಗುವದು, ಹೀಗೆ ಅವರು ದೇಶವನ್ನು ಶುದ್ಧಿಮಾಡುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:16
4 ತಿಳಿವುಗಳ ಹೋಲಿಕೆ  

ಇವರನ್ನೆಲ್ಲಾ ಸಮಾಧಿ ಮಾಡಲು ಇಸ್ರೇಲರಿಗೆ ಏಳು ತಿಂಗಳು ಬೇಕಾಗುವದು. ತಮ್ಮ ರಾಜ್ಯವನ್ನು ಶುದ್ಧಪಡಿಸಲು ಅವರು ಹಾಗೆ ಮಾಡಲೇಬೇಕು.


ಅವರಲ್ಲೊಬ್ಬನಿಗೆ ಒಂದು ಎಲುಬು ನೋಡಸಿಕ್ಕಿದರೆ ಅವನು ಅಲ್ಲಿ ಒಂದು ಗುರುತನ್ನಿಡುವನು. ಹೂಣಿಡುವವರು ಬಂದು ಆ ಎಲುಬನ್ನು ತೆಗೆದು ಗೋಗನ ಸೈನ್ಯದ ತಗ್ಗಿನಲ್ಲಿ ಹೂಣಿಡುವ ತನಕ ಆ ಗುರುತು ಅಲ್ಲಿಯೇ ಇರುವದು.


ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ನರಪುತ್ರನೇ, ಎಲ್ಲಾ ಪಕ್ಷಿಗಳಿಗೂ ಕಾಡುಪ್ರಾಣಿಗಳಿಗೂ ಹೀಗೆ ಹೇಳು: ‘ನೀವೆಲ್ಲಾ ಕೂಡಿ ಬನ್ನಿರಿ. ನಾನು ನಿಮಗಾಗಿ ಇಸ್ರೇಲಿನ ಪರ್ವತಗಳಲ್ಲಿ ಮಾಡುವ ಮಹಾಯಜ್ಞಕ್ಕೆ ಎಲ್ಲಾ ಕಡೆಯಿಂದಲೂ ನೆರೆದುಬಂದು ಮಾಂಸವನ್ನು ತಿಂದು ರಕ್ತವನ್ನು ಕುಡಿಯಿರಿ.


ಹೊರಗೆ ಹೋಗಿರುವವನು ಯುದ್ಧದಲ್ಲಿ ಸತ್ತವನ ಶವವನ್ನಾಗಲಿ ಸಹಜವಾಗಿ ಸತ್ತವನ ಶವವನ್ನಾಗಲಿ ಮನುಷ್ಯನ ಮೂಳೆಯನ್ನಾಗಲಿ ಅಥವಾ ಸಮಾಧಿಯನ್ನಾಗಲಿ ಮುಟ್ಟಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು