ಯೆಹೆಜ್ಕೇಲನು 39:20 - ಪರಿಶುದ್ದ ಬೈಬಲ್20 ನನ್ನ ಈ ಔತಣದಲ್ಲಿ ಕುದುರೆಗಳ, ರಾಹುತರ, ಶೂರರ ಮತ್ತು ಸೈನಿಕರ ಮಾಂಸವನ್ನು ಬೇಕಾದಷ್ಟು ತಿನ್ನುವಿರಿ.’” ನನ್ನ ಒಡೆಯನಾದ ಯೆಹೋವನ ನುಡಿಗಳಿವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ, ರಾಹುತ, ಶೂರ ಸಕಲ ವಿಧವಾದ ಸೈನಿಕರನ್ನು ಬೇಕಾದಷ್ಟು ಭಕ್ಷಿಸುವಿರಿ’” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ, ರಾಹುತ ಶೂರ, ಸಕಲವಿಧವಾದ ಯುದ್ಧವೀರರನ್ನು ಯಥೇಚ್ಛವಾಗಿ ಭಕ್ಷಿಸುವಿರಿ; ಇದು ಸರ್ವೇಶ್ವರನಾದ ದೇವರ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ ರಾಹುತ ಶೂರ ಸಕಲ ವಿಧವಾದ ಸೈನಿಕ ಇವರನ್ನು ಬೇಕಾದಷ್ಟು ಭಕ್ಷಿಸುವಿರಿ; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ ರಾಹುತ ಶೂರ ಸಕಲ ವಿಧವಾದ ಸೈನಿಕ ಇವರನ್ನು ಬೇಕಾದಷ್ಟು ಭಕ್ಷಿಸುವಿರಿ,’ ಇದು ಸಾರ್ವಭೌಮ ಯೆಹೋವ ದೇವರ ನುಡಿ. ಅಧ್ಯಾಯವನ್ನು ನೋಡಿ |