ಯೆಹೆಜ್ಕೇಲನು 4:15 - ಪರಿಶುದ್ದ ಬೈಬಲ್15 ಆಗ ದೇವರು ನನಗೆ, “ಸರಿ! ಹಾಗಾದರೆ, ರೊಟ್ಟಿಯನ್ನು ಮಾಡುವದಕ್ಕಾಗಿ ಮನುಷ್ಯನ ಮಲದ ಬದಲಾಗಿ ದನದ ಒಣಗಿದ ಸಗಣಿಯನ್ನು ಉಪಯೋಗಿಸು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆತನು ನನಗೆ, “ನೋಡು, ಮನುಷ್ಯರ ಮಲಕ್ಕೆ ಬದಲಾಗಿ ದನಗಳ ಸಗಣಿಯನ್ನು ನಿನಗೆ ಗೊತ್ತುಮಾಡಿದ್ದೇನೆ, ಇದನ್ನು ಉರಿಸಿ ನಿನ್ನ ರೊಟ್ಟಿಯನ್ನು ಸುಟ್ಟುಕೋ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅದಕ್ಕೆ ಅವರು, “ನೋಡು, ಮನುಷ್ಯರ ಮಲಕ್ಕೆ ಬದಲಾಗಿ ದನಗಳ ಸಗಣಿಯನ್ನು ನಿನಗೆ ಗೊತ್ತುಮಾಡಿದ್ದೇನೆ. ಇದನ್ನು ಉರಿಸಿ ನಿನ್ನ ರೊಟ್ಟಿಯನ್ನು ಸುಟ್ಟುಕೋ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆತನು ನನಗೆ - ನೋಡು, ಮನುಷ್ಯರ ಮಲಕ್ಕೆ ಬದಲಾಗಿ ದನಗಳ ಸಗಣಿಯನ್ನು ನಿನಗೆ ಗೊತ್ತುಮಾಡಿದ್ದೇನೆ, ಇದನ್ನು ಉಪಯೋಗಿಸಿ ನಿನ್ನ ರೊಟ್ಟಿಯನ್ನು ಸುಟ್ಟುಕೊ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಅವರು ನನಗೆ, “ಇಗೋ, ಮನುಷ್ಯನ ಮಲಕ್ಕೆ ಬದಲಾಗಿ ಹಸುವಿನ ಸಗಣಿಯನ್ನು ಬಳಸಲು ನಿನಗೆ ಅನುಮತಿಸಿದ್ದೇನೆ. ಅದರಿಂದ ನೀನು ರೊಟ್ಟಿಯನ್ನು ತಯಾರಿಸಬಹುದು,” ಎಂದನು. ಅಧ್ಯಾಯವನ್ನು ನೋಡಿ |