ಯೆಹೆಜ್ಕೇಲನು 4:8 - ಪರಿಶುದ್ದ ಬೈಬಲ್8 ನೋಡು, ಈಗ ನಾನು ನಿನ್ನನ್ನು ಹಗ್ಗದಿಂದ ಕಟ್ಟುತ್ತಿದ್ದೇನೆ. ನೀನು ಜೆರುಸಲೇಮ್ ನಗರದ ಮೇಲೆ ನಿನ್ನ ಆಕ್ರಮಣವನ್ನು ಮುಗಿಸುವ ತನಕ ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೊರಳಲು ನಿನ್ನಿಂದಾಗುವದಿಲ್ಲ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇಗೋ, ನಿನ್ನ ಮುತ್ತಿಗೆಯ ದಿನಗಳು ತೀರುವ ತನಕ ನೀನು ಬಲಮಗ್ಗುಲಿಂದ ಎಡಮಗ್ಗುಲಿಗೆ ಹೊರಳದಂತೆ ನಿನ್ನನ್ನು ಬಂಧಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇಗೋ, ನಿನ್ನ ಮುತ್ತಿಗೆಯ ದಿನಗಳು ಮುಗಿಯುವ ತನಕ ನೀನು ಬಲಮಗ್ಗುಲಿಂದ ಎಡಮಗ್ಗುಲಿಗೆ ಹೊರಳದಂತೆ ನಿನ್ನನ್ನು ಬಂಧಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇಗೋ, ನಿನ್ನ ಮುತ್ತಿಗೆಯ ದಿನಗಳು ತೀರುವ ತನಕ ನೀನು ಬಲಮಗ್ಗುಲಿಂದ ಎಡಮಗ್ಗುಲಿಗೆ ಹೊರಳದಂತೆ ನಿನ್ನನ್ನು ಬಂಧಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಾನು ನಿನ್ನ ಮೇಲೆ ಹಗ್ಗಗಳನ್ನು ಇಡುತ್ತೇನೆ. ನೀನು ನಿನ್ನ ಮುತ್ತಿಗೆಯ ದಿವಸಗಳು ಮುಗಿಯುವವರೆಗೂ, ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೊರಳದಂತೆ ನಿನ್ನನ್ನು ಬಂಧಿಸುವೆನು. ಅಧ್ಯಾಯವನ್ನು ನೋಡಿ |