ಯೆಹೆಜ್ಕೇಲನು 40:10 - ಪರಿಶುದ್ದ ಬೈಬಲ್10 ದ್ವಾರದ ಎರಡು ಬದಿಗಳಲ್ಲಿಯೂ ಮೂರು ಸಣ್ಣ ಕೋಣೆಗಳಿದ್ದವು. ಈ ಕೋಣೆಗಳೆಲ್ಲವೂ ಒಂದೇ ಅಳತೆಯುಳ್ಳವುಗಳಾಗಿದ್ದವು. ಅವುಗಳ ಗೋಡೆಗಳೂ ಸಮಾನ ಅಳತೆಯುಳ್ಳವುಗಳಾಗಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಪೂರ್ವದಿಕ್ಕಿನ ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ಮೂರು ಗೋಡೆಕೋಣೆಗಳಿದ್ದವು. ಆ ಮೂರಕ್ಕೂ ಒಂದೇ ಅಳತೆ ಇತ್ತು. ಎರಡು ಪಕ್ಕಗಳಲ್ಲಿನ ಕಂಬಗಳೂ ಒಂದೇ ಅಳತೆಯಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಪೂರ್ವದಿಕ್ಕಿನ ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ಮೂರು ಮೂರು ಗೋಡೇಕೋಣೆಗಳಿದ್ದವು; ಅವೆಲ್ಲಾ ಒಂದೇ ಅಳತೆ; ಎರಡು ಪಕ್ಕಗಳಲ್ಲಿನ ನಿಲವು ಕಂಬಗಳೂ ಒಂದೇ ಅಳತೆಯಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಮೂಡಣ ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ಮೂರು ಮೂರು ಗೋಡೇಕೋಣೆಗಳಿದ್ದವು; ಅವೆಲ್ಲಾ ಒಂದೇ ಅಳತೆ; ಎರಡು ಪಕ್ಕಗಳಲ್ಲಿನ ನಿಲವುಕಂಬಗಳೂ ಒಂದೇ ಅಳತೆಯಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಪೂರ್ವದಿಕ್ಕಿನ ಕೋಣೆಯ ಉಪವಿಭಾಗಗಳು ಈ ಕಡೆಯಲ್ಲಿ ಮೂರೂ ಆ ಕಡೆಯಲ್ಲಿ ಮೂರೂ ಇದ್ದವು. ಆ ಮೂರಕ್ಕೂ ಒಂದೇ ಅಳತೆ ಇತ್ತು. ಎರಡೂ ಕಡೆಯ ಕಂಬಗಳಿಗೂ ಸಹ ಒಂದೇ ಅಳತೆ ಇತ್ತು. ಅಧ್ಯಾಯವನ್ನು ನೋಡಿ |