ಯೆಹೆಜ್ಕೇಲನು 40:15 - ಪರಿಶುದ್ದ ಬೈಬಲ್15 ಹೊರಗಿನ ಬಾಗಿಲಿನ ಒಳಭಾಗದ ತುದಿಯಿಂದ ಹಿಡಿದು ಕೈಸಾಲೆಯ ಕೊನೆಯ ತುದಿಯ ತನಕ ಐವತ್ತು ಮೊಳವಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಪ್ರವೇಶದ ಬಾಗಿಲಿನ ಮುಂದುಗಡೆಯಿಂದ ಒಳ ಬಾಗಿಲಿನ ದ್ವಾರದ ಅಂಗಳದವರೆಗೂ ಐವತ್ತು ಮೊಳ ಉದ್ದವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಪ್ರವೇಶಸ್ಥಾನದ ಹೊರಗಡೆಯಿಂದ ಒಳಕೈಸಾಲೆಯ ಕೊನೆಯತನಕ ಹೆಬ್ಬಾಗಿಲು ಇಪ್ಪತ್ತೈದು ಮೀಟರ್ ಉದ್ದವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಪ್ರವೇಶ ಸ್ಥಾನದ ಹೊರಗಡೆಯಿಂದ ಒಳಕೈಸಾಲೆಯ ಕೊನೆಯ ತನಕ ಹೆಬ್ಬಾಗಿಲು ಐವತ್ತು ಮೊಳ ಉದ್ದವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಪ್ರವೇಶದ ಬಾಗಿಲಿನ ಮುಂದುಗಡೆಯಿಂದ ಒಳಬಾಗಿಲಿನ ದ್ವಾರದ ಅಂಗಳದವರೆಗೂ ಸುಮಾರು ಇಪ್ಪತ್ತೇಳು ಮೀಟರ್ ದೂರವಿತ್ತು. ಅಧ್ಯಾಯವನ್ನು ನೋಡಿ |