ಯೆಹೆಜ್ಕೇಲನು 40:20 - ಪರಿಶುದ್ದ ಬೈಬಲ್20 ಆಮೇಲೆ ಹೊರಗಿನ ಪ್ರಾಕಾರದ ಗೋಡೆಯಲ್ಲಿದ್ದ ಉತ್ತರ ಪ್ರವೇಶದ್ವಾರದ ಉದ್ದಗಲವನ್ನು ಅವನು ಅಳತೆ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಇದಲ್ಲದೆ ಹೊರಗಣ ಅಂಗಳದ ಉತ್ತರದ ಹೆಬ್ಬಾಗಿಲಿನ ಅಗಲವನ್ನೂ ಮತ್ತು ಉದ್ದವನ್ನೂ ಅಳೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಇದಲ್ಲದೆ ಹೊರಗಣ ಪ್ರಾಕಾರದ ಉತ್ತರದ ಹೆಬ್ಬಾಗಿಲಿನ ಅಗಲವನ್ನೂ ಉದ್ದವನ್ನೂ ಅಳೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಇದಲ್ಲದೆ ಹೊರಗಣ ಪ್ರಾಕಾರದ ಬಡಗಣ ಹೆಬ್ಬಾಗಿಲಿನ ಅಗಲವನ್ನೂ ಉದ್ದವನ್ನೂ ಅಳೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಇದಲ್ಲದೆ ಉತ್ತರದ ಕಡೆಗೆ ಅಭಿಮುಖವಾದ ಹೊರಗಿನ ಬಾಗಿಲಿನ ಉದ್ದವನ್ನೂ ಅಗಲವನ್ನೂ ಅಳೆದನು. ಅಧ್ಯಾಯವನ್ನು ನೋಡಿ |