ಯೆಹೆಜ್ಕೇಲನು 40:22 - ಪರಿಶುದ್ದ ಬೈಬಲ್22 ಅದರ ಕಿಟಕಿಗಳು, ಕೈಸಾಲೆ, ಖರ್ಜೂರ ವೃಕ್ಷದ ಕೆತ್ತನೆ ಕೆಲಸಗಳೆಲ್ಲವೂ ಪೂರ್ವದ ಪ್ರವೇಶದ್ವಾರದಂತೆಯೇ ಇದ್ದವು. ಹೊರಗಿನಿಂದ ಪ್ರವೇಶ ದ್ವಾರಕ್ಕೆ ಬರಲು ಏಳು ಮೆಟ್ಟಿಲುಗಳಿದ್ದವು. ಅದರ ಕೈಸಾಲೆಯು ಪ್ರವೇಶದ್ವಾರದ ಒಳಭಾಗದ ಕೊನೆಯಲ್ಲಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅಲ್ಲಿನ ಕಿಟಕಿಗಳೂ, ಕೈಸಾಲೆಯೂ, ಚಿತ್ರಿತವಾಗಿದ್ದ ಖರ್ಜೂರ ಮರಗಳೂ ಮೂಡಣ ಹೆಬ್ಬಾಗಿಲಿನ ಕಡೆಗೆ ಅಭಿಮುಖವಾಗಿದ್ದವು. ಅವರು ಏಳು ಮೆಟ್ಟಿಲುಗಳನ್ನು ಹತ್ತಿ, ಅಲ್ಲಿಗೆ ಸೇರುತ್ತಿದ್ದರು. ಕೈಸಾಲೆಯು ಅದರ ಒಳಗಡೆಯಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅಲ್ಲಿನ ಕಿಟಕಿಗಳೂ ಕೈಸಾಲೆಯೂ ಚಿತ್ರಿತವಾಗಿದ್ದ ಖರ್ಜೂರ ವೃಕ್ಷಗಳೂ ಮೂಡಣ ಹೆಬ್ಬಾಗಿಲುಗಳ ಅಳತೆಯಷ್ಟಿದ್ದವು; ಏಳು ಮೆಟ್ಟಲು ಹತ್ತಿ ಅಲ್ಲಿಗೆ ಸೇರುತ್ತಿದ್ದರು; ಕೈಸಾಲೆ ಒಳಗಡೆಯಿತ್ತು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅಲ್ಲಿನ ಕಿಟಕಿಗಳೂ ಕೈಸಾಲೆಯೂ [ಚಿತ್ರಿತವಾಗಿದ್ದ] ಖರ್ಜೂರ ವೃಕ್ಷಗಳೂ ಮೂಡಣ ಹೆಬ್ಬಾಗಿಲಿನವುಗಳ ಅಳತೆಯಷ್ಟಿದ್ದವು; ಏಳು ಮೆಟ್ಲು ಹತ್ತಿ ಅಲ್ಲಿಗೆ ಸೇರುತ್ತಿದ್ದರು; ಕೈಸಾಲೆಯು ಒಳಗಡೆಯಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅದರ ಕಿಟಕಿಗಳೂ ಅದರ ಕೈಸಾಲೆಗಳೂ ಅದರ ಖರ್ಜೂರದ ಗಿಡಗಳೂ ಪೂರ್ವ ಕಡೆಯ ಬಾಗಿಲಿನ ಕಡೆಗೆ ಅಭಿಮುಖವಾಗಿದ್ದವು. ಅವರು ಏಳು ಮೆಟ್ಟಲುಗಳನ್ನು ಏರಿದಾಗ, ಅದರ ಕೈಸಾಲೆಗಳು ಅದರ ಮುಂದಿದ್ದವು. ಅಧ್ಯಾಯವನ್ನು ನೋಡಿ |