ಯೆಹೆಜ್ಕೇಲನು 40:24 - ಪರಿಶುದ್ದ ಬೈಬಲ್24 ಆಮೇಲೆ ಅವನು ದಕ್ಷಿಣದ ಗೋಡೆಗೆ ಕರೆದುಕೊಂಡು ಹೋದನು. ಅಲ್ಲಿ ಒಂದು ದ್ವಾರವಿರುವದನ್ನು ಕಂಡೆನು. ಅವನು ಒಳಗಿನ ಗೋಡೆಗಳನ್ನೂ ಕೈಸಾಲೆಯನ್ನೂ ಅಳತೆಮಾಡಿದನು. ಅದರ ಅಳತೆ ಬೇರೆ ಪ್ರವೇಶ ದ್ವಾರಗಳಂತೆ ಇದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆ ಮೇಲೆ ಅವನು ನನ್ನನ್ನು ದಕ್ಷಿಣಕ್ಕೆ ಕರೆ ತಂದನು. ಇಗೋ, ಅಲ್ಲಿಯೂ ಒಂದು ಹೆಬ್ಬಾಗಿಲು ಇತ್ತು; ಅವನು ಅಲ್ಲಿನ ಕಂಬಗಳನ್ನೂ, ಕೈಸಾಲೆಯನ್ನೂ ಈ ಅಳತೆಯ ಪ್ರಕಾರವೇ ಅಳೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆಮೇಲೆ ಅವನು ನನ್ನನ್ನು ದಕ್ಷಿಣಕ್ಕೆ ಕರೆತಂದನು. ಇಗೋ, ಅಲ್ಲಿಯೂ ಒಂದು ಹೆಬ್ಬಾಗಿಲು; ಅವನು ಅಲ್ಲಿನ ನಿಲವುಕಂಬಗಳನ್ನೂ ಕೈಸಾಲೆಯನ್ನೂ ಅಳೆಯಲು ಹಿಂದಣ ಅಳತೆಗಳೇ ಕಂಡುಬಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆಮೇಲೆ ಅವನು ನನ್ನನ್ನು ತೆಂಕಲಿಗೆ ಕರತಂದನು. ಇಗೋ, ಅಲ್ಲಿಯೂ ಒಂದು ಹೆಬ್ಬಾಗಿಲು; ಅವನು ಅಲ್ಲಿನ ನಿಲವುಕಂಬಗಳನ್ನೂ ಕೈಸಾಲೆಯನ್ನೂ ಅಳೆಯಲು ಹಿಂದಣ ಅಳತೆಗಳೇ ಕಂಡುಬಂದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಮೇಲೆ ಆತನು ನನ್ನನ್ನು ದಕ್ಷಿಣದ ಕಡೆಗೆ ಕರೆತಂದನು ಅಲ್ಲಿಯೂ ಬಾಗಿಲು ಇತ್ತು, ಅವನು ಅದರ ಕಂಬಗಳನ್ನು ಅದರ ಕೈಸಾಲೆಗಳನ್ನು ಈ ಅಳತೆಯ ಪ್ರಕಾರವೇ ಅಳೆದನು. ಅಧ್ಯಾಯವನ್ನು ನೋಡಿ |