Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:40 - ಪರಿಶುದ್ದ ಬೈಬಲ್‌

40 ಈ ಕೈಸಾಲೆಯ ಬಾಗಿಲಿನ ಹೊರಗಿನ ಗೋಡೆಯ ಬದಿಯಲ್ಲಿಯೂ ಎರಡು ಮೇಜುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಉತ್ತರದ ಹೆಬ್ಬಾಗಿಲಿನ ಪ್ರವೇಶ ಸ್ಥಾನದ ಮೆಟ್ಟಿಲುಗಳ ಹತ್ತಿರ ಎರಡು ಪೀಠಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಉತ್ತರ ಹೆಬ್ಬಾಗಿಲ ಪ್ರವೇಶಸ್ಥಾನದ ಮೆಟ್ಟಲುಗಳ ಹತ್ತಿರ, ಆ ಬಾಗಿಲ ಕೈಸಾಲೆಯ ಹೊರಗೆ, ಒಂದು ಕೊನೆಯಲ್ಲಿ ಎರಡು ಪೀಠಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಬಡಗಣ ಹೆಬ್ಬಾಗಿಲ ಪ್ರವೇಶಸ್ಥಾನದ ಮೆಟ್ಲುಗಳ ಹತ್ತಿರ ಆ ಬಾಗಿಲ ಕೈಸಾಲೆಯ ಹೊರಗೆ ಒಂದು ಕೊನೆಯಲ್ಲಿ ಎರಡು ಪೀಠಗಳು, ಇನ್ನೊಂದು ಕೊನೆಯಲ್ಲಿ ಎರಡು ಪೀಠಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಉತ್ತರ ಹೆಬ್ಬಾಗಿಲ ಪ್ರವೇಶಸ್ಥಾನದ ಮೆಟ್ಟಲುಗಳ ಹತ್ತಿರ, ಆ ಬಾಗಿಲ ಕೈಸಾಲೆಯ ಹೊರಗೆ, ಒಂದು ಕೊನೆಯಲ್ಲಿ ಎರಡು ಮೇಜುಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:40
3 ತಿಳಿವುಗಳ ಹೋಲಿಕೆ  

ಬಾಗಿಲಿನ ಅಕ್ಕಪಕ್ಕದಲ್ಲಿ ಎರಡು ಮೇಜುಗಳಿದ್ದವು. ಸರ್ವಾಂಗಹೋಮ, ದೋಷಪರಿಹಾರಕಯಜ್ಞ, ಪಾಪಪರಿಹಾರಕಯಜ್ಞಗಳಿಗೆ ಅರ್ಪಿಸುವ ಪ್ರಾಣಿಗಳನ್ನು ಈ ಮೇಜುಗಳ ಮೇಲೆ ಕೊಲ್ಲುತ್ತಿದ್ದರು.


ಹೀಗೆ ಒಳಭಾಗದ ಗೋಡೆಯಲ್ಲಿ ನಾಲ್ಕು ಮೇಜುಗಳೂ ಹೊರಭಾಗದ ಗೋಡೆಯ ಬದಿಯಲ್ಲಿ ನಾಲ್ಕು ಮೇಜುಗಳೂ ಇದ್ದವು. ಹೀಗೆ ಯಾಜಕರು ಎಂಟು ಮೇಜುಗಳಲ್ಲಿ ಯಜ್ಞದ ಪಶುಗಳನ್ನು ಸಿದ್ಧಪಡಿಸುತ್ತಿದ್ದರು.


ಆ ಬಳಿಕ ನನ್ನನ್ನು ಉತ್ತರದ ದ್ವಾರದ ಮೂಲಕ ಆಲಯದ ಮುಂಭಾಗಕ್ಕೆ ಅವನು ಕರೆದುಕೊಂಡು ಹೋದನು. ನಾನು ನೋಡಿದಾಗ ಯೆಹೋವನ ತೇಜಸ್ಸು ಆತನ ಆಲಯವನ್ನು ತುಂಬುತ್ತಿತ್ತು. ನಾನು ಸಾಷ್ಟಾಂಗವೆರಗಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು