ಯೆಹೆಜ್ಕೇಲನು 40:41 - ಪರಿಶುದ್ದ ಬೈಬಲ್41 ಹೀಗೆ ಒಳಭಾಗದ ಗೋಡೆಯಲ್ಲಿ ನಾಲ್ಕು ಮೇಜುಗಳೂ ಹೊರಭಾಗದ ಗೋಡೆಯ ಬದಿಯಲ್ಲಿ ನಾಲ್ಕು ಮೇಜುಗಳೂ ಇದ್ದವು. ಹೀಗೆ ಯಾಜಕರು ಎಂಟು ಮೇಜುಗಳಲ್ಲಿ ಯಜ್ಞದ ಪಶುಗಳನ್ನು ಸಿದ್ಧಪಡಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ನಾಲ್ಕು ನಾಲ್ಕು ಪೀಠಗಳು, ಒಟ್ಟಿಗೆ ಯಜ್ಞಪಶುಗಳನ್ನು ವಧಿಸುವ ಎಂಟು ಪೀಠಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ಇತ್ತ ನಾಲ್ಕು, ಅತ್ತ ನಾಲ್ಕು ಪೀಠಗಳು, ಒಟ್ಟಿಗೆ ಬಲಿಪ್ರಾಣಿಗಳನ್ನು ವಧಿಸುವ ಎಂಟು ಪೀಠಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ಇತ್ತ ನಾಲ್ಕು ಅತ್ತ ನಾಲ್ಕು ಪೀಠಗಳು, ಒಟ್ಟಿಗೆ ಯಜ್ಞಪಶುಗಳನ್ನು ವಧಿಸುವ ಎಂಟು ಪೀಠಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಬಾಗಿಲಿನ ಕೊನೆಯಲ್ಲಿ ಈ ಕಡೆ ನಾಲ್ಕು ಮೇಜುಗಳೂ ಆ ಕಡೆ ನಾಲ್ಕು ಮೇಜುಗಳೂ ಈ ರೀತಿ ಎಂಟು ಮೇಜುಗಳಿದ್ದವು; ಇವುಗಳ ಮೇಲೆ ಅವರು ಯಜ್ಞಗಳನ್ನು ಅರ್ಪಿಸುತ್ತಿದ್ದರು. ಅಧ್ಯಾಯವನ್ನು ನೋಡಿ |