ಯೆಹೆಜ್ಕೇಲನು 40:47 - ಪರಿಶುದ್ದ ಬೈಬಲ್47 ಅವನು ಒಳಗಿನ ಪ್ರಾಕಾರವನ್ನು ಅಳತೆ ಮಾಡಿದನು. ಅದು ಚೌಕವಾಗಿದ್ದು ನೂರು ಮೊಳ ಉದ್ದ, ನೂರು ಮೊಳ ಅಗಲವಿತ್ತು. ಈ ಯಜ್ಞವೇದಿಕೆಯು ಆಲಯದ ಮುಂಭಾಗದಲ್ಲಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಆ ಮೇಲೆ ಅವನು ಅಂಗಳವನ್ನು ಅಳೆಯಲು, ಅದು ನೂರು ಮೊಳ ಉದ್ದವಾಗಿಯೂ, ನೂರು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು. ಯಜ್ಞವೇದಿಯು ದೇವಸ್ಥಾನದ ಮುಂದೆ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಆಮೇಲೆ ಅವನು ಪ್ರಾಕಾರವನ್ನು ಅಳೆಯಲು ಅದು ಐವತ್ತು ಮೀಟರ್ ಉದ್ದವಾಗಿಯೂ ಐವತ್ತು ಮೀಟರ್ ಅಗಲವಾಗಿಯೂ ಚಚ್ಚೌಕವಾಗಿತ್ತು; ಬಲಿಪೀಠವು ದೇವಸ್ಥಾನದ ಮುಂದೆ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಆಮೇಲೆ ಅವನು ಪ್ರಾಕಾರವನ್ನು ಅಳೆಯಲು ಅದು ನೂರು ಮೊಳ ಉದ್ದವಾಗಿಯೂ ನೂರು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಯಜ್ಞವೇದಿಯು ದೇವಸ್ಥಾನದ ಮುಂದೆ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಹೀಗೆ ಅವನು ಅಂಗಳವನ್ನು ಅಳೆದನು. ಅದರ ಉದ್ದವು ಸುಮಾರು ಐವತ್ತು ಮೀಟರ್, ಅಗಲವು ಸುಮಾರು ಐವತ್ತು ಮೀಟರ್ ಚಚ್ಚೌಕವಾಗಿತ್ತು. ಆ ಬಲಿಪೀಠವು ದೇವಾಲಯದ ಮುಂದೆ ಇತ್ತು. ಅಧ್ಯಾಯವನ್ನು ನೋಡಿ |