ಯೆಹೆಜ್ಕೇಲನು 41:13 - ಪರಿಶುದ್ದ ಬೈಬಲ್13 ನಂತರ ಅವನು ಆಲಯದ ಅಳತೆ ತೆಗೆದನು. ಆಲಯವು ನೂರು ಮೊಳ ಉದ್ದವಾಗಿತ್ತು. ನಿಯಮಿತದ ಸ್ಥಳ, ಅದರ ಕಟ್ಟಡ ಮತ್ತು ಗೋಡೆಯ ಸಹಿತ ನೂರು ಮೊಳ ಉದ್ದವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆ ಪುರುಷನು ಅಳೆಯಲು, ದೇವಸ್ಥಾನದ ಉದ್ದ ನೂರು ಮೊಳವೂ, ಪ್ರತ್ಯೇಕಿಸಿದ ಸ್ಥಳವನ್ನೂ ಮತ್ತು ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರು ಮೊಳ ಉದ್ದವೆಂದು ಅಳೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆ ಪುರುಷ ಅಳೆದಾಗ ದೇವಸ್ಥಾನದ ಉದ್ದ ಐವತ್ತು ಮೀಟರ್, ದೀಕ್ಷಿತರ ಪ್ರಾಕಾರ, ಶಾಲೆಶಾಲೆಯ ಗೋಡೆಗಳು, ಇವುಗಳ ಒಟ್ಟಗಲ ಐವತ್ತು ಮೀಟರ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆ ಪುರುಷನು ಅಳೆಯಲು ದೇವಸ್ಥಾನದ ಉದ್ದ ನೂರು ಮೊಳವೂ ದೀಕ್ಷಿತರ ಪ್ರಾಕಾರ, ಶಾಲೆ, ಶಾಲೆಯ ಗೋಡೆಗಳು, ಇವುಗಳ ಒಟ್ಟಗಲ ನೂರು ಮೊಳವೂ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಹೀಗೆ ಅವನು ಆಲಯವನ್ನು ನೂರು ಮೊಳ ಉದ್ದವೆಂದೂ; ಪ್ರತ್ಯೇಕಿಸಿದ ಸ್ಥಳವನ್ನೂ ಮತ್ತು ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರು ಮೊಳ ಉದ್ದವೆಂದೂ ಅಳೆದನು; ಅಧ್ಯಾಯವನ್ನು ನೋಡಿ |