ಯೆಹೆಜ್ಕೇಲನು 41:19 - ಪರಿಶುದ್ದ ಬೈಬಲ್19 ಒಂದು ಮುಖ ಮನುಷ್ಯನ ಮುಖದಂತಿದ್ದು ಖರ್ಜೂರ ವೃಕ್ಷವನ್ನು ದಿಟ್ಟಿಸುತ್ತಿತ್ತು. ಇನ್ನೊಂದು ಮುಖವು ಸಿಂಹದ ಮುಖದಂತಿದ್ದು ಆಚೆ ಪಕ್ಕದ ಖರ್ಜೂರ ವೃಕ್ಷವನ್ನು ನೋಡುವಂತಿತ್ತು. ಆಲಯದ ಸುತ್ತಲೂ ಈ ರೀತಿಯ ಕೆತ್ತನೆ ಕೆಲಸವಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಖರ್ಜೂರ ಮರದ ಒಂದು ಪಕ್ಕ ಮನುಷ್ಯನ ಮುಖಕ್ಕೆ ಎದುರಾಗಿಯೂ, ಇನ್ನೊಂದು ಪಕ್ಕ ಸಿಂಹದ ಮುಖಕ್ಕೆ ಎದುರಾಗಿತ್ತು. ಹೀಗೆ ದೇವಸ್ಥಾನದ ಒಳಗಿನ ಭಾಗವೆಲ್ಲಾ ಮತ್ತು ಸುತ್ತುಮುತ್ತಲೂ ಚಿತ್ರಮಯವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಖರ್ಜೂರ ವೃಕ್ಷದ ಒಂದು ಪಕ್ಕವು ಮನುಷ್ಯಮುಖಕ್ಕೆ ಎದುರು, ಇನ್ನೊಂದು ಪಕ್ಕವು ಸಿಂಹಮುಖಕ್ಕೆ ಎದುರು; ದೇವಸ್ಥಾನದ ಒಳಭಾಗವೆಲ್ಲಾ ಸುತ್ತಮುತ್ತ ಹೀಗೆ ಚಿತ್ರಮಯವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಖರ್ಜೂರ ವೃಕ್ಷದ ಒಂದು ಪಕ್ಕವು ಮನುಷ್ಯ ಮುಖಕ್ಕೆ ಎದುರು, ಇನ್ನೊಂದು ಪಕ್ಕವು ಸಿಂಹಮುಖಕ್ಕೆ ಎದುರು; ದೇವಸ್ಥಾನದ ಒಳಭಾಗವೆಲ್ಲಾ ಸುತ್ತುಮುತ್ತು ಹೀಗೆ ಚಿತ್ರಮಯವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಹೀಗೆ ಈ ಕಡೆ ಖರ್ಜೂರದ ಮರದ ಎದುರಿಗೆ ಮನುಷ್ಯನ ಮುಖವು, ಆ ಕಡೆ ಖರ್ಜೂರದ ಮರದ ಎದುರಿಗೆ ಪ್ರಾಯದ ಸಿಂಹದ ಮುಖವೂ ಇತ್ತು; ಹೀಗೆ ಆಲಯದ ತುಂಬಾ ಮತ್ತು ಸುತ್ತಮುತ್ತಲೂ ಚಿತ್ರಮಯವಾಗಿತ್ತು. ಅಧ್ಯಾಯವನ್ನು ನೋಡಿ |