ಯೆಹೆಜ್ಕೇಲನು 41:26 - ಪರಿಶುದ್ದ ಬೈಬಲ್26 ಇದಕ್ಕೆ ತೆರೆಯಲಾಗದ ಕಿಟಕಿಗಳಿದ್ದವು. ಇದರ ಗೋಡೆಗಳಲ್ಲಿಯೂ ಗೋಡೆಯ ಮೇಲಿದ್ದ ಸೂರು ಮತ್ತು ಆಲಯದ ಸುತ್ತಲಿದ್ದ ಕೋಣೆಯ ಗೋಡೆಗಳಲ್ಲಿಯೂ ಖರ್ಜೂರ ವೃಕ್ಷದ ಕೆತ್ತನೆ ಕೆಲಸವಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ದ್ವಾರಮಂಟಪದ ಪಕ್ಕದ ಗೋಡೆಗಳಲ್ಲಿ ತೆರೆಯಲಾಗದ ಕಿಟಕಿಗಳೂ ಇದ್ದವು. ಅವುಗಳ ಮೇಲೆ ಖರ್ಜೂರ ಮರಗಳು ಚಿತ್ರಿತವಾಗಿದ್ದವು ಮತ್ತು ಮೇಲೆ ತೂಗಾಡುವ ಮೇಲ್ಛಾವಣಿಗಳು ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ದ್ವಾರಮಂಟಪದ ಪಕ್ಕದ ಗೋಡೆಗಳಲ್ಲಿ ತೆರೆಯಲಾಗದ ಕಿಟಕಿಗಳೂ ಚಿತ್ರಿತ ಖರ್ಜೂರ ವೃಕ್ಷಗಳೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ದ್ವಾರಮಂಟಪದ ಪಕ್ಕದ ಗೋಡೆಗಳಲ್ಲಿ ತೆರೆಯಲಾಗದ ಕಿಟಕಿಗಳೂ [ಚಿತ್ರಿತ] ಖರ್ಜೂರ ವೃಕ್ಷಗಳೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಇದಲ್ಲದೆ, ಈ ಕಡೆಯೂ ಆ ಕಡೆಯೂ ದ್ವಾರಾಂಗಣದ ಪಕ್ಕಕ್ಕೂ ಆಲಯದ ಪಕ್ಕದ ಕೊಠಡಿಗಳಿಗೂ ಇಕ್ಕಟ್ಟಾದ ಕಿಟಕಿಗಳೂ ಇದ್ದವು; ದಪ್ಪದ ಹಲಗೆಗಳೂ ಸಹ ಇದ್ದವು. ಅಧ್ಯಾಯವನ್ನು ನೋಡಿ |