ಯೆಹೆಜ್ಕೇಲನು 41:9 - ಪರಿಶುದ್ದ ಬೈಬಲ್9 ಆ ಕೋಣೆಗಳ ಹೊರಗಿನ ಗೋಡೆಯು ಐದು ಮೊಳ ದಪ್ಪವಾಗಿತ್ತು. ಆಲಯದ ಉದ್ದಕ್ಕೂ ಇದ್ದ ಆ ಕೋಣೆಗಳಿಗೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಕೊಠಡಿಗಳ ಹೊರ ಗೋಡೆಯ ದಪ್ಪವು ಐದು ಮೊಳವಿತ್ತು ಮತ್ತು ಉಳಿದದ್ದು, ಒಳಗಿನ ಪಕ್ಕದ ಕೊಠಡಿಗಳ ಸ್ಥಳವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಕೊಠಡಿಗಳ ಹೊರಗೋಡೆಯ ದಪ್ಪ ಎರಡುವರೆ ಮೀಟರಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಕೊಠಡಿಗಳ ಹೊರಗೋಡೆಯ ದಪ್ಪವು ಐದು ಮೊಳವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಹೊರಗಡೆಯಲ್ಲಿ ಪಕ್ಕದ ಕೊಠಡಿಗಳಿಗಾದ ಗೋಡೆಯ ದಪ್ಪವು ಐದು ಮೊಳ ಮತ್ತು ಉಳಿದದ್ದು ಒಳಗಿನ ಕಡೆಯ ಕೊಠಡಿಗಳ ಸ್ಥಳವಾಗಿತ್ತು. ಅಧ್ಯಾಯವನ್ನು ನೋಡಿ |