ಯೆಹೆಜ್ಕೇಲನು 42:10 - ಪರಿಶುದ್ದ ಬೈಬಲ್10 ಈ ಪ್ರವೇಶ ದ್ವಾರವು ಪ್ರಾಕಾರದ ಬದಿಯಲ್ಲಿ ಗೋಡೆಯು ಪ್ರಾರಂಭವಾಗುವಲ್ಲಿಯೇ ಇತ್ತು. ಬೇರೆ ಕಟ್ಟಡ ಮತ್ತು ಕಿರಿದಾದ ಜಾಗಕ್ಕೆ ತಾಗಿ ದಕ್ಷಿಣದಿಕ್ಕಿನಲ್ಲಿ ಕೋಣೆಗಳು ಇದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇದಲ್ಲದೆ, ಪೂರ್ವಕಡೆಗೆ ಅಂಗಳದ ಪ್ರತ್ಯೇಕ ಸ್ಥಳಕ್ಕೂ ಮತ್ತು ಪೌಳಿಗೋಡೆಯ ಮಧ್ಯದಲ್ಲಿ ಕೋಣೆಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇದಲ್ಲದೆ, ಪೂರ್ವದಕಡೆ ದೀಕ್ಷಿತರ ಪ್ರಾಕಾರಕ್ಕೂ ಪೌಳಿಗೋಡೆಗೂ ನಡುವೆ ಕೊಠಡಿಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇದಲ್ಲದೆ ಮೂಡಲಲ್ಲಿ ದೀಕ್ಷಿತರ ಪ್ರಾಕಾರಕ್ಕೂ ಪೌಳಿಗೋಡೆಗೂ ನಡುವೆ ಕೋಣೆಗಳಿದ್ದವು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಕೊಠಡಿಗಳು ಪೂರ್ವದ ಕಡೆಗೆ ಅಂಗಳದ ಗೋಡೆಯ ಪ್ರತ್ಯೇಕ ಸ್ಥಳಕ್ಕೂ ಕಟ್ಟಡಕ್ಕೂ ಎದುರಾಗಿದ್ದವು. ಅಧ್ಯಾಯವನ್ನು ನೋಡಿ |
ಅವನು ನನಗೆ ಹೀಗೆ ಹೇಳಿದನು, “ನಿಯಮಿತ ಇಕ್ಕಟ್ಟಾದ ಸ್ಥಳದ ಬಳಿಯಲ್ಲಿ ಇರುವ ಉತ್ತರದ ಮತ್ತು ದಕ್ಷಿಣದ ಕೋಣೆಗಳು ಪವಿತ್ರವಾದವುಗಳು. ಅವು ಯೆಹೋವನಿಗೆ ಯಜ್ಞ ಸಮರ್ಪಿಸುವ ಯಾಜಕರಿಗಾಗಿ ಇವೆ. ಅಲ್ಲಿ ಯಾಜಕರು ಅತಿ ಪವಿತ್ರ ಕಾಣಿಕೆಪದಾರ್ಥಗಳನ್ನು ತಿನ್ನುವರು. ಮತ್ತು ಅಲ್ಲಿ ಅತಿ ಪವಿತ್ರ ಕಾಣಿಕೆಗಳನ್ನಿಡುವರು. ಯಾಕೆಂದರೆ ಆ ಸ್ಥಳವು ಪವಿತ್ರವಾದದ್ದು. ಅತಿ ಪವಿತ್ರ ಕಾಣಿಕೆ ಯಾವುವೆಂದರೆ, ಧಾನ್ಯಸಮರ್ಪಣೆ, ಪಾಪಪರಿಹಾರಕಯಜ್ಞ, ದೋಷಪರಿಹಾರಕಯಜ್ಞ, ಸಮಾಧಾನಯಜ್ಞದ ಕಾಣಿಕೆ.