ಯೆಹೆಜ್ಕೇಲನು 42:12 - ಪರಿಶುದ್ದ ಬೈಬಲ್12 ಕೆಳಗಿನ ಕೋಣೆಗಳ ಪ್ರವೇಶ ದ್ವಾರವು ಕಟ್ಟಡದ ಪೂರ್ವ ಭಾಗದಲ್ಲಿದ್ದು ಗೋಡೆಯ ಬದಿಯಲ್ಲಿದ್ದ ದಾರಿಯಿಂದ ಜನರು ಒಳಪ್ರವೇಶ ಮಾಡಬಹುದಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ದಕ್ಷಿಣ ಕಡೆಗಿದ್ದ ಕೋಣೆಗಳ ಬಾಗಿಲುಗಳ ಪ್ರಕಾರ ಅವುಗಳನ್ನು ಒಬ್ಬನು ಪ್ರವೇಶಿಸುವಂತೆ, ಪೂರ್ವದ ಕಡೆಯ ಗೋಡೆಗೆ ಸರಿಯಾದ ದಾರಿಯ ಕೊನೆಯಲ್ಲಿ ಒಂದು ಬಾಗಿಲಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಕೋಣೆಗಳ ಪ್ರಾಕಾರವನ್ನು ಪೂರ್ವದಲ್ಲಿ ಸೇರುವ ಕಡೆ, ಗೋಡೆಯ ಪಕ್ಕದಲ್ಲಿ ಇರುವ ದಾರಿಯ ಕೊನೆಯಲ್ಲಿ ಒಂದು ಬಾಗಿಲಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಕೋಣೆಗಳ ಪ್ರಾಕಾರವನ್ನು ಮೂಡಲಲ್ಲಿ ಸೇರುವ ಕಡೆ ಗೋಡೆಯ ಪಕ್ಕದಲ್ಲೇ ಇರುವ ದಾರಿಯ ಕೊನೆಯಲ್ಲಿ ಒಂದು ಬಾಗಿಲಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ದಕ್ಷಿಣ ಕಡೆಗಿದ್ದ ಕೊಠಡಿಗಳ ಬಾಗಿಲುಗಳ ಪ್ರಕಾರ ಅವುಗಳನ್ನು ಒಬ್ಬನು ಪ್ರವೇಶಿಸುವಂತೆ ಪೂರ್ವದ ಕಡೆಯ ಗೋಡೆಗೆ ಸರಿಯಾದ ಮಾರ್ಗದ ಕೊನೆಯಲ್ಲಿ ಒಂದು ಬಾಗಿಲಿತ್ತು. ಅಧ್ಯಾಯವನ್ನು ನೋಡಿ |