ಯೆಹೆಜ್ಕೇಲನು 42:15 - ಪರಿಶುದ್ದ ಬೈಬಲ್15 ಆಲಯದ ಒಳಭಾಗದ ಅಳತೆಯನ್ನು ಅವನು ತೆಗೆದುಕೊಂಡ ಬಳಿಕ ನನ್ನನ್ನು ಪೂರ್ವದ ದ್ವಾರದಿಂದ ಹೊರತಂದು ಆ ಜಾಗವನ್ನೆಲ್ಲಾ ಅಳೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ಪುರುಷನು ಒಳಗಿನ ಆಲಯವನ್ನು ಅಳತೆ ಮಾಡಿದ ನಂತರ ನನ್ನನ್ನು ಪೂರ್ವದ ಹೆಬ್ಬಾಗಿಲಿನ ಮಾರ್ಗವಾಗಿ ಹೊರಗೆ ಕರೆದುಕೊಂಡು ಬಂದು, ಆಲಯದ ಸುತ್ತಲೂ ಅಳತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆ ಪುರುಷನು ಒಳಗಿನ ಮಂದಿರವನ್ನು ಅಳೆದ ನಂತರ ನನ್ನನ್ನು ಪೂರ್ವಹೆಬ್ಬಾಗಿಲ ಮಾರ್ಗವಾಗಿ ಈಚೆಗೆ ಕರೆದುತಂದು ಆಲಯವನ್ನೆಲ್ಲಾ ಸುತ್ತುಮುತ್ತಲು ಅಳೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆ ಪುರುಷನು ಒಳಗಣ ಮಂದಿರವನ್ನು ಅಳೆದುಬಿಟ್ಟ ನಂತರ ನನ್ನನ್ನು ಮೂಡಣ ಹೆಬ್ಬಾಗಿಲ ಮಾರ್ಗವಾಗಿ ಈಚೆಗೆ ಕರತಂದು ಆಲಯವನ್ನೆಲ್ಲಾ ಸುತ್ತುಮುತ್ತಲು ಅಳೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಹೀಗೆ ಅವನು ಒಳಗಿನ ಆಲಯದ ಅಳತೆಮಾಡಿ ಮುಗಿಸಿದ ಮೇಲೆ ನನ್ನನ್ನು ಪೂರ್ವದ ಕಡೆಗೆ ಅಭಿಮುಖವಾಗಿರುವ ಬಾಗಿಲಿನಿಂದ ಹೊರಗೆ ತಂದು ಅದನ್ನು ಸುತ್ತಲಾಗಿ ಅಳೆದನು. ಅಧ್ಯಾಯವನ್ನು ನೋಡಿ |