Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 42:17 - ಪರಿಶುದ್ದ ಬೈಬಲ್‌

17 ಅವನು ಉತ್ತರ ಭಾಗವನ್ನು ಅಳೆದನು, ಅದು ಐನೂರು ಮೊಳ ಉದ್ದವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಉತ್ತರದಿಕ್ಕಿನ ಉದ್ದಕ್ಕೂ ಅಳತೆ ಕೋಲಿನಿಂದ ಐನೂರು ಕೋಲು ಅಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಉತ್ತರ ದಿಕ್ಕಿನಲ್ಲಿ ಉದ್ದಕ್ಕೂ ಅಳತೇಕೋಲಿನಿಂದ ಐನೂರು ಕೋಲಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಬಡಗಣ ದಿಕ್ಕಿನಲ್ಲಿ ಉದ್ದಕ್ಕೂ ಅಳತೇಕೋಲಿನಿಂದ ಐನೂರು ಕೋಲಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಉತ್ತರದ ಕಡೆಯಲ್ಲಿಯೂ ಸಹ ಅವನು ಉತ್ತರದ ಭಾಗವನ್ನು ಅಳತೆಯ ಕೋಲಿನ ಪ್ರಕಾರ ಸುತ್ತಲಾಗಿ ಸುಮಾರು 265 ಮೀಟರ್ ಎಂದು ಅಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 42:17
2 ತಿಳಿವುಗಳ ಹೋಲಿಕೆ  

ಪೂರ್ವ ಭಾಗವನ್ನು ಅವನು ತನ್ನ ಅಳತೆ ಕೋಲಿನಿಂದ ಅಳೆದನು. ಅದು ಐನೂರು ಮೊಳ ಉದ್ದವಿತ್ತು.


ಅವನು ದಕ್ಷಿಣದ ಭಾಗವನ್ನು ಅಳೆದನು, ಅದು ಐನೂರು ಮೊಳ ಉದ್ದವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು