Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 42:19 - ಪರಿಶುದ್ದ ಬೈಬಲ್‌

19 ಅನಂತರ ಪಶ್ಚಿಮದ ಭಾಗಕ್ಕೆ ಹೋಗಿ ಅಲ್ಲಿ ಅಳೆದನು. ಅದು ಐನೂರು ಮೊಳ ಉದ್ದವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಪಶ್ಚಿಮಕ್ಕೆ, ಗೋಡೆಯ ಕಡೆಗೆ ತಿರುಗಿಕೊಂಡು ಅಳತೆ ಕೋಲಿನಿಂದ ಐನೂರು ಕೋಲು ಅಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ದಕ್ಷಿಣ ದಿಕ್ಕಿನಲ್ಲಿ ಉದ್ದಕ್ಕೂ ಅಳತೇಕೋಲಿನಿಂದ ಐನೂರು ಕೋಲಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಪಡುವಣ ಗೋಡೆಯ ಕಡೆಗೆ ತಿರುಗಿಕೊಂಡು ಅಳತೇಕೋಲಿನಿಂದ ಐನೂರು ಕೋಲಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವನು ಪಶ್ಚಿಮದ ಕಡೆಗೆ ತಿರುಗಿ ಅಳತೆಯ ಕೋಲಿನಿಂದ ಸುಮಾರು 265 ಮೀಟರ್ ಎಂದು ಅಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 42:19
3 ತಿಳಿವುಗಳ ಹೋಲಿಕೆ  

ಅವನು ದಕ್ಷಿಣದ ಭಾಗವನ್ನು ಅಳೆದನು, ಅದು ಐನೂರು ಮೊಳ ಉದ್ದವಿತ್ತು.


ಆಲಯದ ಸುತ್ತಲೂ ಇದ್ದ ನಾಲ್ಕು ಗೋಡೆಗಳನ್ನು ಅಳೆದನು. ಆ ಗೋಡೆ ಐನೂರು ಮೊಳ ಉದ್ದವಿದ್ದು ಐನೂರು ಮೊಳ ಅಗಲವಿತ್ತು. ಅದು ಪವಿತ್ರಸ್ಥಳವನ್ನೂ ಬೇರೆ ಸ್ಥಳವನ್ನೂ ಬೇರ್ಪಡಿಸಿತ್ತು.


“ಪವಿತ್ರಗುಡಾರಕ್ಕೆ ಅಂಗಳವನ್ನು ಮಾಡಿಸಬೇಕು. ದಕ್ಷಿಣ ದಿಕ್ಕಿನಲ್ಲಿ ನೂರು ಮೊಳ ಉದ್ದದ ಪರದೆಗಳ ಗೋಡೆಯಿರಬೇಕು. ಈ ಪರದೆಗಳನ್ನು ಉತ್ತಮ ನಾರುಬಟ್ಟೆಯಿಂದ ಮಾಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು