ಯೆಹೆಜ್ಕೇಲನು 43:21 - ಪರಿಶುದ್ದ ಬೈಬಲ್21 ಆಮೇಲೆ ಪಾಪಪರಿಹಾರದ ಹೋರಿಯನ್ನು ತೆಗೆದು ಆಲಯದ ಜಾಗದಲ್ಲಿ ಆಲಯದ ಹೊರಗಿರುವ ಸ್ಥಳದಲ್ಲಿ ಸುಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಮತ್ತು ದೋಷ ಪರಿಹಾರಕಯಜ್ಞಕ್ಕಾಗಿ ವಧಿಸಲ್ಪಟ್ಟ ಹೋರಿಯನ್ನು ನೀನು ಒಪ್ಪಿಸಲು ನೇಮಿಸಲ್ಪಟ್ಟವನು, ಪವಿತ್ರಾಲಯದ ಹೊರಗೆ ಆಲಯಕ್ಕೆ ಸಂಬಂಧಪಟ್ಟ ಗೊತ್ತಾದ ಸ್ಥಳದಲ್ಲಿ ಅದನ್ನು ಸುಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ದೋಷಪರಿಹಾರಕ ಬಲಿಗಾಗಿ ವಧಿತವಾದ ಹೋರಿಯನ್ನು ಒಪ್ಪಿಸಿದಾಗ ಪವಿತ್ರಾಲಯದ ಹೊರಗೆ, ದೇವಸ್ಥಾನಕ್ಕೆ ಸಂಬಂಧಪಟ್ಟ ಗೊತ್ತಾದ ಸ್ಥಳದಲ್ಲಿ, ಅದನ್ನು ಸುಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಮತ್ತು ದೋಷಪರಿಹಾರಕಯಜ್ಞಕ್ಕಾಗಿ ವಧಿಸಲ್ಪಟ್ಟ ಹೋರಿಯನ್ನು ನೀನು ಒಪ್ಪಿಸಲು ನೇವಿುಸಲ್ಪಟ್ಟವನು ಪವಿತ್ರಾಲಯದ ಹೊರಗೆ ದೇವಸ್ಥಾನಕ್ಕೆ ಸಂಬಂಧಪಟ್ಟ ಗೊತ್ತಾದ ಸ್ಥಳದಲ್ಲಿ ಅದನ್ನು ಸುಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಇದಲ್ಲದೆ ನೀನು ಹೋರಿಯನ್ನೂ ಸಹ ದೋಷಪರಿಹಾರ ಬಲಿಗೆ ತೆಗೆದುಕೊಂಡು ಆಲಯದ ನೇಮಕವಾದ ಸ್ಥಳದಲ್ಲಿ, ಪರಿಶುದ್ಧ ಸ್ಥಳದಲ್ಲಿ ಹೊರಗೆ ಸುಡಬೇಕು. ಅಧ್ಯಾಯವನ್ನು ನೋಡಿ |