ಯೆಹೆಜ್ಕೇಲನು 44:21 - ಪರಿಶುದ್ದ ಬೈಬಲ್21 ಯಾಜಕರು ಒಳಗಿನ ಪ್ರಾಕಾರವನ್ನು ಪ್ರವೇಶಿಸುವಾಗ ದ್ರಾಕ್ಷಾರಸವನ್ನು ಕುಡಿದಿರಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಒಳಗಿನ ಅಂಗಳವನ್ನು ಪ್ರವೇಶಿಸುವಾಗ, ಯಾವ ಯಾಜಕನೂ ದ್ರಾಕ್ಷಾರಸವನ್ನು ಕುಡಿಯಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಒಳಗಿನ ಪ್ರಾಕಾರವನ್ನು ಪ್ರವೇಶಿಸುವಾಗ ಯಾವ ಯಾಜಕನೂ ದ್ರಾಕ್ಷಾರಸವನ್ನು ಕುಡಿದಿರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಒಳಗಣ ಪ್ರಾಕಾರವನ್ನು ಪ್ರವೇಶಿಸುವಾಗ ಯಾವ ಯಾಜಕನೂ ದ್ರಾಕ್ಷಾರಸವನ್ನು ಕುಡಿದಿರಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಯಾವ ಯಾಜಕನೇ ಆಗಲಿ, ಒಳಗಿನ ಅಂಗಳದಲ್ಲಿ ಪ್ರವೇಶಿಸುವಾಗ ದ್ರಾಕ್ಷಾರಸವನ್ನು ಕುಡಿಯಬಾರದು. ಅಧ್ಯಾಯವನ್ನು ನೋಡಿ |