Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 45:21 - ಪರಿಶುದ್ದ ಬೈಬಲ್‌

21 “ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸದಲ್ಲಿ ನೀವು ಪಸ್ಕಹಬ್ಬ ಆಚರಿಸಬೇಕು. ಹುಳಿ ಇಲ್ಲದ ರೊಟ್ಟಿಯ ಹಬ್ಬವು ಈ ಸಮಯದಲ್ಲಿ ಪ್ರಾರಂಭವಾಗುವದು. ಆ ಹಬ್ಬವು ಏಳು ದಿವಸಗಳ ತನಕ ನಡೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಮೊದಲನೆಯ ತಿಂಗಳಿನ, ಹದಿನಾಲ್ಕನೆಯ ದಿನದಲ್ಲಿ, ಏಳು ದಿನದ ಪಸ್ಕಹಬ್ಬವನ್ನು ಆಚರಿಸಬೇಕು; ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಏಳು ದಿವಸದ ಪಾಸ್ಕಹಬ್ಬವನ್ನು ಆಚರಿಸತೊಡಗಬೇಕು; ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಏಳು ದಿವಸದ ಪಸ್ಕಹಬ್ಬವನ್ನು ಆಚರಿಸತೊಡಗಬೇಕು; ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ ‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ನಿಮಗೆ ಏಳು ದಿನಗಳ ಹಬ್ಬವಾಗಿರುವ ಪಸ್ಕಹಬ್ಬವು ಇರಬೇಕು. ಅದರಲ್ಲಿ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 45:21
6 ತಿಳಿವುಗಳ ಹೋಲಿಕೆ  

ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು