ಯೆಹೆಜ್ಕೇಲನು 45:25 - ಪರಿಶುದ್ದ ಬೈಬಲ್25 ಪರ್ಣಶಾಲೆಗಳ ಹಬ್ಬದ ಏಳು ದಿವಸಗಳಲ್ಲೂ ರಾಜನು ಹಾಗೆಯೇ ಮಾಡಬೇಕು. ಈ ಹಬ್ಬವು ಏಳನೇ ತಿಂಗಳಿನ ಹದಿನೈದನೇ ದಿವಸದಲ್ಲಿ ಪ್ರಾರಂಭವಾಗುವದು. ಈ ಕಾಣಿಕೆಯು ಸರ್ವಾಂಗಹೋಮ, ಪಾಪಪರಿಹಾರಕಯಜ್ಞ, ಧಾನ್ಯಸಮರ್ಪಣೆ ಮತ್ತು ಎಣ್ಣೆಯ ಸಮರ್ಪಣೆಗಳಿಗಾಗಿ ಅವೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 “ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಪ್ರಾರಂಭವಾಗುವ ಹಬ್ಬದ ಏಳು ದಿನಗಳಲ್ಲಿಯೂ ಅವನು ದೋಷಪರಿಹಾರಕ ಯಜ್ಞಪಶು, ಸರ್ವಾಂಗಹೋಮ ಪಶು, ಧಾನ್ಯನೈವೇದ್ಯ ಎಣ್ಣೆ, ಇವುಗಳನ್ನು ಅದೇ ಕ್ರಮದಂತೆ ಕೊಡಬೇಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 “ಏಳನೆಯ ತಿಂಗಳಿನ ಹದಿನೈದನೆಯ ದಿವಸದಲ್ಲಿ ಪ್ರಾರಂಭವಾಗುವ ಹಬ್ಬದ ಏಳು ದಿವಸಗಳಲ್ಲಿಯೂ ಅವನು ದೋಷಪರಿಹಾರಕಬಲಿಪ್ರಾಣಿ, ದಹನಬಲಿಪ್ರಾಣಿ, ಧಾನ್ಯನೈವೇದ್ಯ, ಎಣ್ಣೆ, ಇವುಗಳನ್ನು ಅದೇ ಕ್ರಮದಂತೆ ಕೊಡಬೇಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಏಳನೆಯ ತಿಂಗಳಿನ ಹದಿನೈದನೆಯ ದಿವಸದಲ್ಲಿ ಪ್ರಾರಂಭವಾಗುವ ಹಬ್ಬದ ಏಳು ದಿವಸಗಳಲ್ಲಿಯೂ ಅವನು ದೋಷಪರಿಹಾರಕಯಜ್ಞಪಶು, ಸರ್ವಾಂಗಹೋಮಪಶು, ಧಾನ್ಯನೈವೇದ್ಯ, ಎಣ್ಣೆ, ಇವುಗಳನ್ನು ಅದೇ ಕ್ರಮದಂತೆ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 “ ‘ಏಕೆಂದರೆ ತಿಂಗಳಿನ ಹದಿನೈದನೆಯ ದಿವಸದಲ್ಲಿ ಪ್ರಾರಂಭವಾಗುವ ಹಬ್ಬದ ಏಳು ದಿವಸಗಳಲ್ಲಿಯೂ ಅವನು ದೋಷಪರಿಹಾರಕ ಬಲಿಪ್ರಾಣಿ, ದಹನಬಲಿಪ್ರಾಣಿ, ಧಾನ್ಯ ಸಮರ್ಪಣೆ, ಎಣ್ಣೆ ಇವುಗಳನ್ನು ಅದೇ ಕ್ರಮದಂತೆ ಕೊಡಬೇಕು. ಅಧ್ಯಾಯವನ್ನು ನೋಡಿ |