ಯೆಹೆಜ್ಕೇಲನು 46:3 - ಪರಿಶುದ್ದ ಬೈಬಲ್3 ಸಬ್ಬತ್ ಮತ್ತು ಅಮಾವಾಸ್ಯೆ ದಿವಸಗಳಲ್ಲಿ ಸಾಮಾನ್ಯ ಜನರೂ ಅದೇ ದ್ವಾರದ ಬಳಿ ಆರಾಧಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ ದೇಶದ ಜನರು ಆ ಹೆಬ್ಬಾಗಿಲಿನ ದ್ವಾರದ ಮುಂದೆ ಯೆಹೋವನ ಸಮ್ಮುಖವಾಗಿ ಅಡ್ಡಬೀಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲೂ ನಾಡಿನ ಜನರು ಆ ಹೆಬ್ಬಾಗಿಲ ದ್ವಾರದ ಮುಂದೆ ಸರ್ವೇಶ್ವರನ ಸಮ್ಮುಖವಾಗಿ ಅಡ್ಡಬೀಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ದೇಶದ ಜನರು ಆ ಹೆಬ್ಬಾಗಿಲ ದ್ವಾರದ ಮುಂದೆ ಯೆಹೋವನ ಸಮ್ಮುಖವಾಗಿ ಅಡ್ಡಬೀಳಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ದೇಶದ ಜನರು ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಈ ಬಾಗಿಲಿನ ಕದದ ಹತ್ತಿರ ಯೆಹೋವ ದೇವರ ಮುಂದೆ ಇದೇ ರೀತಿ ಆರಾಧಿಸಬೇಕು. ಅಧ್ಯಾಯವನ್ನು ನೋಡಿ |