ಯೆಹೆಜ್ಕೇಲನು 48:19 - ಪರಿಶುದ್ದ ಬೈಬಲ್19 ನಗರದ ಕೆಲಸಗಾರರು ಈ ಜಾಗವನ್ನು ಉತ್ತು ಬೆಳೆ ಬೆಳೆಸುವರು. ಇವರು ಇಸ್ರೇಲರ ಎಲ್ಲಾ ಗೋತ್ರಕ್ಕೆ ಸೇರಿದವರಾಗಿರುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವರು ಇಸ್ರಾಯೇಲಿನ ಯಾವ ಕುಲಕ್ಕೆ ಸೇರಿದ್ದರೂ, ಪಟ್ಟಣದಲ್ಲಿ ವಾಸಿಸುತ್ತಾ ಆ ಭೂಮಿಯನ್ನು ಬಿತ್ತುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅವರು ಇಸ್ರಯೇಲಿನ ಯಾವ ಕುಲಕ್ಕೆ ಸೇರಿದ್ದರೂ ಪುರದಲ್ಲಿ ವಾಸಿಸುತ್ತಾ ಆ ಭೂಮಿಯನ್ನು ಕೃಷಿಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವರು ಇಸ್ರಾಯೇಲಿನ ಯಾವ ಕುಲಕ್ಕೆ ಸೇರಿದ್ದರೂ ಪುರದಲ್ಲಿ ವಾಸಿಸುತ್ತಾ ಆ ಭೂವಿುಯನ್ನು ಗೆಯ್ಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಪಟ್ಟಣದಲ್ಲಿ ಸೇವೆಮಾಡುವವರು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದಲೇ ಅದರಲ್ಲಿಯೇ ಸೇವೆಮಾಡಬೇಕು. ಅಧ್ಯಾಯವನ್ನು ನೋಡಿ |