ಯೆಹೆಜ್ಕೇಲನು 48:30 - ಪರಿಶುದ್ದ ಬೈಬಲ್30 “ಇವು ನಗರದ ಬಾಗಿಲುಗಳು. ಅವುಗಳಿಗೆ ಇಸ್ರೇಲರ ಕುಲದವರ ಹೆಸರು ಕೊಡಲ್ಪಟ್ಟಿದೆ. “ನಗರದ ಉತ್ತರದ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಉದ್ದವಾಗಿರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಪಟ್ಟಣದ ನಿರ್ಗಮನ ಹೀಗಿರಬೇಕು: ಉತ್ತರದ ಕಡೆಯ ಉದ್ದ ನಾಲ್ಕು ಸಾವಿರದ ಐನೂರು ಮೊಳವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ರಾಜಧಾನಿಯ ಗಡಿಗಳು ಹೀಗಿರಬೇಕು: ಉತ್ತರದ ಗಡಿಯ ಉದ್ದ 2,250 ಮೀಟರ್; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ರಾಜಧಾನಿಯ ಗಡಿಗಳು ಹೀಗಿರಬೇಕು; ಬಡಗಣ ಗಡಿಯ ಉದ್ದವು ನಾಲ್ಕು ಸಾವಿರದ ಐನೂರು ಮೊಳ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 “ಪಟ್ಟಣದ ಹೊರಗೆ ನಿರ್ಗಮನ ಹೀಗಿರಬೇಕು: “ಉತ್ತರದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಅಳತೆಗಳು. ಅಧ್ಯಾಯವನ್ನು ನೋಡಿ |