Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 48:32 - ಪರಿಶುದ್ದ ಬೈಬಲ್‌

32 “ನಗರದ ಪೂರ್ವದ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಉದ್ದವಾಗಿರುವದು. ಈ ಮೇರೆಯಲ್ಲಿ ಮೂರು ಬಾಗಿಲುಗಳಿರುವವು. ಯೋಸೇಫ್ ಬಾಗಿಲು, ಬೆನ್ಯಾಮೀನ್ ಬಾಗಿಲು ಮತ್ತು ದಾನ್ ಬಾಗಿಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಪೂರ್ವದ ಕಡೆಯ ಉದ್ದವು ನಾಲ್ಕು ಸಾವಿರದ ಇನ್ನೂರು ಮೊಳವಾಗಿದೆ; ಅದರಲ್ಲಿ ಮೂರು ಬಾಗಿಲುಗಳು; ಒಂದು ಯೋಸೇಫನ ಬಾಗಿಲು; ಇನ್ನೊಂದು ಬೆನ್ಯಾಮೀನನ ಬಾಗಿಲು, ಮತ್ತೊಂದು ದಾನಿನ ಬಾಗಿಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಪೂರ್ವದ ಗಡಿಯ ಉದ್ದ 2,250 ಮೀಟರ್; ಅದರಲ್ಲಿ ಮೂರು ಬಾಗಿಲುಗಳು; ಒಂದು ಜೋಸೆಫ್ ಬಾಗಿಲು; ಇನ್ನೊಂದು ಬೆನ್ಯಾಮೀನ್ ಬಾಗಿಲು, ಮತ್ತೊಂದು ದಾನ್ ಬಾಗಿಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಮೂಡಣ ಗಡಿಯ ಉದ್ದವು ನಾಲ್ಕು ಸಾವಿರದ ಐನೂರು ಮೊಳ; ಅದರಲ್ಲಿ ಮೂರು ಬಾಗಿಲುಗಳು; ಒಂದು ಯೋಸೇಫ್ ಬಾಗಿಲು; ಇನ್ನೊಂದು ಬೆನ್ಯಾಮೀನ್ ಬಾಗಿಲು, ಮತ್ತೊಂದು ದಾನ್ ಬಾಗಿಲು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಸುಮಾರು ಎರಡೂವರೆ ಕಿಲೋಮೀಟರ್ ಉದ್ದವಿರುವ ಪೂರ್ವದಲ್ಲಿ ಮೂರು ಬಾಗಿಲುಗಳಿರುತ್ತವೆ: ಯೋಸೇಫ್ ಬಾಗಿಲು ಒಂದು, ಬೆನ್ಯಾಮೀನನ ಬಾಗಿಲು, ಒಂದು ದಾನ್ ಬಾಗಿಲು ಒಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 48:32
3 ತಿಳಿವುಗಳ ಹೋಲಿಕೆ  

“ಇವು ನಗರದ ಬಾಗಿಲುಗಳು. ಅವುಗಳಿಗೆ ಇಸ್ರೇಲರ ಕುಲದವರ ಹೆಸರು ಕೊಡಲ್ಪಟ್ಟಿದೆ. “ನಗರದ ಉತ್ತರದ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಉದ್ದವಾಗಿರುವದು.


ಅದಕ್ಕೆ ಮೂರು ಬಾಗಿಲುಗಳು ಇರುವವು. ರೂಬೇನ್ ಬಾಗಿಲು, ಯೆಹೂದ ಬಾಗಿಲು ಮತ್ತು ಲೇವಿ ಬಾಗಿಲು.


“ನಗರದ ದಕ್ಷಿಣ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಉದ್ದವಿರುವದು. ಇದಕ್ಕೆ ಮೂರು ಬಾಗಿಲುಗಳಿರುವವು. ಸಿಮೆಯೋನ್ ಬಾಗಿಲು, ಇಸ್ಸಾಕಾರ್ ಬಾಗಿಲು ಮತ್ತು ಜೆಬುಲೂನ್ ಬಾಗಿಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು