Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 48:34 - ಪರಿಶುದ್ದ ಬೈಬಲ್‌

34 “ನಗರದ ಪಶ್ಚಿಮದ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಉದ್ದವಿರುವದು. ಅದಕ್ಕೆ ಮೂರು ಬಾಗಿಲುಗಳು ಇರುವವು. ಗಾದ್ ಬಾಗಿಲು, ಆಶೇರ್ ಬಾಗಿಲು ಮತ್ತು ನಫ್ತಾಲಿ ಬಾಗಿಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಪಶ್ಚಿಮದ ಗಡಿಯ ಉದ್ದವು ನಾಲ್ಕು ಸಾವಿರದ ಐನೂರು ಮೊಳವು; ಅದರಲ್ಲಿ ಮೂರು ಬಾಗಿಲುಗಳು; ಒಂದು ಗಾದಿನ ಬಾಗಿಲು, ಇನ್ನೊಂದು ಆಶೇರಿನ ಬಾಗಿಲು, ಮತ್ತೊಂದು ನಫ್ತಾಲಿನ ಬಾಗಿಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಪಶ್ಚಿಮದ ಗಡಿಯ ಉದ್ದ 2,250 ಮೀಟರ್; ಅದರಲ್ಲಿ ಮೂರು ಬಾಗಿಲುಗಳು; ಒಂದು ಗಾದ್ ಬಾಗಿಲು, ಇನ್ನೊಂದು ಆಶೇರ್ ಬಾಗಿಲು; ಮತ್ತೊಂದು ನಫ್ತಾಲಿ ಬಾಗಿಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಪಡುವಣ ಗಡಿಯ ಉದ್ದವು ನಾಲ್ಕು ಸಾವಿರದ ಐನೂರು ಮೊಳ; ಅದರಲ್ಲಿ ಮೂರು ಬಾಗಿಲುಗಳು; ಒಂದು ಗಾದ್ ಬಾಗಿಲು, ಇನ್ನೊಂದು ಆಶೇರ್ ಬಾಗಿಲು, ಮತ್ತೊಂದು ನಫ್ತಾಲಿ ಬಾಗಿಲು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಸುಮಾರು ಎರಡೂವರೆ ಕಿಲೋಮೀಟರ್ ಉದ್ದವಿರುವ ಪಶ್ಚಿಮದಲ್ಲಿ ಮೂರು ಬಾಗಿಲುಗಳಿರುತ್ತವೆ: ಒಂದು ಗಾದ್ ಬಾಗಿಲು, ಇನ್ನೊಂದು ಆಶೇರ್ ಬಾಗಿಲು, ಮತ್ತೊಂದು ನಫ್ತಾಲಿ ಬಾಗಿಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 48:34
2 ತಿಳಿವುಗಳ ಹೋಲಿಕೆ  

“ನಗರದ ದಕ್ಷಿಣ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಉದ್ದವಿರುವದು. ಇದಕ್ಕೆ ಮೂರು ಬಾಗಿಲುಗಳಿರುವವು. ಸಿಮೆಯೋನ್ ಬಾಗಿಲು, ಇಸ್ಸಾಕಾರ್ ಬಾಗಿಲು ಮತ್ತು ಜೆಬುಲೂನ್ ಬಾಗಿಲು.


“ನಗರದ ಸುತ್ತಳತೆಯು ಹದಿನೆಂಟು ಸಾವಿರ ಮೊಳ. ಇಂದಿನಿಂದ ಈ ನಗರದ ಹೆಸರು ‘ಯೆಹೋವನು ಅಲ್ಲಿದ್ದಾನೆ.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು