Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 6:1 - ಪರಿಶುದ್ದ ಬೈಬಲ್‌

1 ಮತ್ತೆ ಯೆಹೋವನ ಸಂದೇಶವು ನನಗೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರಸ್ವಾಮಿ ನನಗೆ ಅನುಗ್ರಹಿಸಿದ ವಾಣಿ ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಈ ವಾಕ್ಯವು ನನಗೆ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 6:1
3 ತಿಳಿವುಗಳ ಹೋಲಿಕೆ  

ನಾನು ನಿನಗೆ ವಿರುದ್ಧವಾಗಿ ಬರಗಾಲಗಳನ್ನು ಮತ್ತು ಕ್ರೂರಪ್ರಾಣಿಗಳನ್ನು ಕಳುಹಿಸುವೆನು. ಅವು ನಿನ್ನ ಮಕ್ಕಳನ್ನು ಕೊಲ್ಲುತ್ತವೆ. ನಿನ್ನನ್ನು ಕೊಲ್ಲುವುದಕ್ಕಾಗಿ ರೋಗಗಳನ್ನು, ಹಿಂಸೆಯನ್ನು ಮತ್ತು ಯುದ್ಧಗಳನ್ನು ಕಳುಹಿಸುವೆನು. ಯೆಹೋವನಾದ ನಾನೇ ಇದನ್ನು ಹೇಳಿದ್ದೇನೆ. ಮತ್ತು ಇದು ನೆರವೇರುತ್ತದೆ.”


ಆತನು ಹೇಳಿದ್ದೇನೆಂದರೆ, “ನರಪುತ್ರನೇ, ಇಸ್ರೇಲಿನ ಪರ್ವತಗಳ ಕಡೆಗೆ ಮುಖ ಮಾಡು. ಅವುಗಳ ವಿರುದ್ಧವಾಗಿ ನನಗೋಸ್ಕರ ಮಾತನಾಡಿ ಹೀಗೆ ಹೇಳು:


ಬಾಬಿಲೋನಿಗೆ ತೆಗೆದುಕೊಂಡು ಹೋಗದ ನಿಮ್ಮ ಆಪ್ತರ ಬಗ್ಗೆ ಯೆಹೋವನು ಹೀಗೆನ್ನುತ್ತಾನೆ. ಈಗ ದಾವೀದನ ಸಿಂಹಾಸನಾರೂಢನಾದ ರಾಜನ ವಿಷಯವಾಗಿಯೂ ಇನ್ನೂ ಜೆರುಸಲೇಮ್ ನಗರದಲ್ಲಿಯೇ ಇರುವ ಜನರ ವಿಷಯವಾಗಿಯೂ ಹೇಳುತ್ತಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು