ಯೆಹೆಜ್ಕೇಲನು 8:7 - ಪರಿಶುದ್ದ ಬೈಬಲ್7 ಬಳಿಕ ಆತನು ನನ್ನನ್ನು ಅಂಗಳದ ದ್ವಾರಕ್ಕೆ ತಂದನು. ನಾನು ಗೋಡೆಯಲ್ಲಿದ್ದ ಒಂದು ರಂಧ್ರವನ್ನು ಕಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಮೇಲೆ ಆತನು ನನ್ನನ್ನು ಪ್ರಾಕಾರದ ಬಾಗಿಲಿಗೆ ಬರ ಮಾಡಿದನು; ಇಗೋ, ಆ ಗೋಡೆಯಲ್ಲಿ ಒಂದು ರಂಧ್ರವು ನನಗೆ ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಮೇಲೆ ದೇವರು ನನ್ನನ್ನು ಪ್ರಾಕಾರದ ಬಾಗಿಲಿಗೆ ಬರಮಾಡಿದರು; ಇಗೋ, ಆ ಗೋಡೆಯಲ್ಲಿ ಒಂದು ರಂಧ್ರವು ನನಗೆ ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಮೇಲೆ ಆತನು ನನ್ನನ್ನು ಪ್ರಾಕಾರದ ಬಾಗಿಲಿಗೆ ಬರಮಾಡಿದನು; ಇಗೋ, ಆ ಗೋಡೆಯಲ್ಲಿ ಒಂದು ರಂಧ್ರವು ನನಗೆ ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಅವನು ನನ್ನನ್ನು ಅಂಗಳದ ಬಾಗಿಲಿಗೆ ತಂದನು ಮತ್ತು ನಾನು ನೋಡುವಾಗ, ಗೋಡೆಯಲ್ಲಿ ಒಂದು ರಂಧ್ರವನ್ನು ಕಂಡೆನು. ಅಧ್ಯಾಯವನ್ನು ನೋಡಿ |