ಯೆಹೆಜ್ಕೇಲನು 8:8 - ಪರಿಶುದ್ದ ಬೈಬಲ್8 ಆಗ ದೇವರು ನನಗೆ, “ನರಪುತ್ರನೇ, ಗೋಡೆಯ ರಂಧ್ರವನ್ನು ಅಗೆದು ದೊಡ್ಡದನ್ನಾಗಿ ಮಾಡು” ಎಂದು ಹೇಳಿದನು. ನಾನು ಗೋಡೆಯನ್ನು ಅಗೆದೆನು. ಆಗ ಬಾಗಿಲೊಂದು ನನಗೆ ಕಾಣಿಸಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ಆತನು ನನಗೆ, “ನರಪುತ್ರನೇ, ಗೋಡೆಯನ್ನು ತೋಡು” ಎಂದು ಹೇಳಿದನು. ನಾನು ಗೋಡೆಯನ್ನು ತೋಡಲಾಗಿ ಅಲ್ಲಿ, ಒಂದು ಬಾಗಿಲು ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆಗ ಅವರು ನನಗೆ, “ನರಪುತ್ರನೇ, ಗೋಡೆಯನ್ನು ತೋಡು,” ಎಂದು ಹೇಳಿದರು. ನಾನು ಗೋಡೆಯನ್ನು ತೋಡಿದೆ. ಆಗ ಇಗೋ, ಒಂದು ಬಾಗಿಲು ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಗ ಆತನು ನನಗೆ - ನರಪುತ್ರನೇ, ಗೋಡೆಯನ್ನು ತೋಡು ಎಂದು ಹೇಳಿದನು. ನಾನು ಗೋಡೆಯನ್ನು ತೋಡಲಾಗಿ ಇಗೋ, ಒಂದು ಬಾಗಿಲು ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಮೇಲೆ ಆತನು ನನಗೆ, “ಮನುಷ್ಯಪುತ್ರನೇ, ಈಗ ಗೋಡೆಯಲ್ಲಿ ಕೊರೆ,” ಎಂದು ಹೇಳಿದನು. ನಾನು ಗೋಡೆಯನ್ನು ಕೊರೆದಾಗ ಒಂದು ಬಾಗಿಲನ್ನು ಕಂಡೆನು. ಅಧ್ಯಾಯವನ್ನು ನೋಡಿ |