ಯೆಹೋಶುವ 1:12 - ಪರಿಶುದ್ದ ಬೈಬಲ್12 ಅನಂತರ ಯೆಹೋಶುವನು ರೂಬೇನ್ಯರ, ಗಾದ್ಯರ ಮತ್ತು ಮನಸ್ಸೆಕುಲದ ಅರ್ಧಜನರ ಜೊತೆಗೆ ಮಾತನಾಡಿ ಅವರಿಗೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಬಳಿಕ ಯೆಹೋಶುವನು ರೂಬೇನ್ಯರಿಗೂ, ಗಾದ್ಯರಿಗೂ, ಮನಸ್ಸೆ ಕುಲದ ಅರ್ಧ ಜನರಿಗೂ ಹೇಳಿದ್ದೇನಂದರೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಬಳಿಕ ರೂಬೇನ್ಯರಿಗೂ ಗಾದ್ಯರಿಗೂ ಹಾಗು ಮನಸ್ಸೆಕುಲದ ಅರ್ಧಜನರಿಗೂ ಯೆಹೋಶುವನು ಹೇಳಿದ್ದೇನೆಂದರೆ : ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಮತ್ತು ಯೆಹೋಶುವನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಕುಲದ ಅರ್ಧ ಜನರಿಗೂ ಹೇಳಿದ್ದೇನಂದರೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಇದಲ್ಲದೆ ಯೆಹೋಶುವನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧ ಗೋತ್ರದವರಿಗೂ, ಅಧ್ಯಾಯವನ್ನು ನೋಡಿ |