ಯೆಹೋಶುವ 1:16 - ಪರಿಶುದ್ದ ಬೈಬಲ್16 ಆಗ ಅವರು ಯೆಹೋಶುವನಿಗೆ, “ನೀನು ಆಜ್ಞಾಪಿಸಿದ್ದನ್ನೆಲ್ಲಾ ನಾವು ಮಾಡುತ್ತೇವೆ; ನೀನು ನಮ್ಮನ್ನು ಕಳಿಸಿದ್ದಲ್ಲಿಗೆಲ್ಲ ಹೋಗುತ್ತೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ಅವರು ಯೆಹೋಶುವನಿಗೆ ಉತ್ತರವಾಗಿ “ನೀನು ನಮಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡುತ್ತೇವೆ; ಎಲ್ಲಿಗೆ ಕಳುಹಿಸಿದರೂ ಹೋಗುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅವರು ಯೆಹೋಶುವನಿಗೆ, “ನೀವು ನಮಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡುತ್ತೇವೆ. ಎಲ್ಲಿಗೆ ಕಳಿಸಿದರೂ ಹೋಗುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವರು ಯೆಹೋಶುವನಿಗೆ - ನೀನು ನಮಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡುವೆವು; ಎಲ್ಲಿಗೆ ಕಳುಹಿಸಿದರೂ ಹೋಗುವೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ಅವರು ಯೆಹೋಶುವನಿಗೆ ಉತ್ತರವಾಗಿ, “ನೀನು ನಮಗೆ ಆಜ್ಞಾಪಿಸುವುದನ್ನೆಲ್ಲಾ ಮಾಡುವೆವು. ಎಲ್ಲಿಗೆ ಕಳುಹಿಸುತ್ತೀಯೋ, ಅಲ್ಲಿಗೆ ಹೋಗುವೆವು. ಅಧ್ಯಾಯವನ್ನು ನೋಡಿ |
ಯೆಹೋವನು ನಿಮ್ಮ ವಿಶ್ರಾಂತಿಗಾಗಿ ಒಂದು ಸ್ಥಳವನ್ನು ಕೊಟ್ಟಿದ್ದಾನೆ. ಯೆಹೋವನು ನಿಮ್ಮ ಸಹೋದರರಿಗಾಗಿಯೂ ಒಂದು ಸ್ಥಳವನ್ನು ಕೊಡುತ್ತಾನೆ. ಆದರೆ ನಿಮ್ಮ ದೇವರಾದ ಯೆಹೋವನು ಅವರಿಗೆ ಕೊಡುವ ದೇಶವನ್ನು ಅವರು ಪಡೆದುಕೊಳ್ಳುವವರೆಗೆ ನೀವು ನಿಮ್ಮ ಸಹೋದರರಿಗೆ ಸಹಾಯ ಮಾಡಬೇಕು. ಆಮೇಲೆ ನೀವು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿರುವ ನಿಮ್ಮ ದೇಶಕ್ಕೆ ಹೋಗಬಹುದು. ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ದೇಶವು ಅದೇ ಆಗಿದೆ” ಎಂದನು.