ಯೆಹೋಶುವ 13:10 - ಪರಿಶುದ್ದ ಬೈಬಲ್10 ಅಮೋರಿಯರ ಅರಸನಾದ ಸೀಹೋನನು ಆಳುತ್ತಿದ್ದ ಎಲ್ಲ ಪಟ್ಟಣಗಳು ಆ ಪ್ರದೇಶದಲ್ಲಿದ್ದವು. ಆ ಅರಸನು ಹೆಷ್ಬೋನ್ ನಗರದಲ್ಲಿ ಆಳುತ್ತಿದ್ದನು. ಅಮ್ಮೋನಿಯರು ಮೊದಲು ನೆಲೆಸಿದ್ದ ಪ್ರದೇಶದವರೆಗೆ ಈ ಪ್ರದೇಶ ವಿಸ್ತರಿಸಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ಅರಸನಾದ ಸೀಹೋನನ ವಶದಲ್ಲಿದ್ದ ಅಮ್ಮೋನಿಯರ ಮೇರೆಯ ಈಚೆಗೆ ಇದ್ದಂಥ ಎಲ್ಲಾ ಪಟ್ಟಣಗಳು; ಗಿಲ್ಯಾದ್ ಸೀಮೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯ ಅರಸ ಸೀಹೋನನಿಗೆ ಸೇರಿದ ಅಮ್ಮೋನಿಯರ ಎಲ್ಲೆಗೆ ಈಚೆಕಡೆ ಇದ್ದಂಥ ಎಲ್ಲ ನಗರಗಳು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯ ಅರಸನಾದ ಸೀಹೋನನ ವಶದಲ್ಲಿದ್ದು ಅಮ್ಮೋನಿಯರ ಮೇರೆಯ ಈಚೆಗಿದ್ದಂಥ ಎಲ್ಲಾ ಪಟ್ಟಣಗಳು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಹೆಷ್ಬೋನಿನಲ್ಲಿ ಆಳಿದ ಅಮೋರಿಯರ ಅರಸ ಸೀಹೋನನಿಗೆ ಸೇರಿದ ಅಮ್ಮೋನಿಯರ ಮೇರೆಯವರೆಗೂ ಇದ್ದ ಸಕಲ ಪಟ್ಟಣಗಳು. ಅಧ್ಯಾಯವನ್ನು ನೋಡಿ |