Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:23 - ಪರಿಶುದ್ದ ಬೈಬಲ್‌

23 ರೂಬೇನನ ಜನರಿಗೆ ಕೊಟ್ಟ ಪ್ರದೇಶ ಜೋರ್ಡನ್ ನದಿಯ ದಡಕ್ಕೆ ಸೀಮಿತವಾಗಿತ್ತು. ಈ ಪ್ರಕಾರ ರೂಬೇನನ ಕುಲದ ಗೋತ್ರದವರಿಗೆ ಕೊಟ್ಟ ಪ್ರದೇಶವು ಇಲ್ಲಿ ಪಟ್ಟಿ ಮಾಡಿದ ಎಲ್ಲ ಊರುಗಳನ್ನು ಮತ್ತು ಅವುಗಳ ಹೊಲಗಳನ್ನು ಒಳಗೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೊರ್ದನ್ ನದಿಯು, ರೂಬೇನ್ಯರ ಪಡುವಣ ಮೇರೆಯಾಗಿತ್ತು. ರೂಬೇನ್ಯರ ಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿದ ಗ್ರಾಮನಗರಗಳು ಇವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಜೋರ್ಡನ್ ನದಿ ರೂಬೇನ್ ಗೋತ್ರಗಳಿಗೆ ಸ್ವಂತ ಆಸ್ತಿಯಾಗಿ ಸಿಕ್ಕಿದ ಗ್ರಾಮನಗರಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೊರ್ದನ್ ಹೊಳೆಯು ರೂಬೇನ್ಯರ [ಪಡುವಣ] ಮೇರೆಯಾಗಿತ್ತು. ರೂಬೇನ್ ಗೋತ್ರಗಳಿಗೆ ಸ್ವಾಸ್ತ್ಯವಾಗಿ ಸಿಕ್ಕಿದ ಗ್ರಾಮನಗರಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೊರ್ದನ್ ನದಿಯು ರೂಬೇನ್ ಗೋತ್ರಗಳ ಮೇರೆಯಾಗಿತ್ತು. ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ರೂಬೇನನ ಮಕ್ಕಳಿಗೆ ಅವರ ಗೋತ್ರಗಳ ಪ್ರಕಾರ ದೊರಕಿದ ಸೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:23
4 ತಿಳಿವುಗಳ ಹೋಲಿಕೆ  

ಇಸ್ರೇಲರು ಬೆಯೋರನ ಮಗನಾದ ಬಿಳಾಮನನ್ನು ಕೊಂದರು. (ಬಿಳಾಮನು ಮಂತ್ರ ವಿದ್ಯೆಯಿಂದ ಭವಿಷ್ಯವನ್ನು ಹೇಳುತ್ತಿದ್ದನು.) ಯುದ್ಧದಲ್ಲಿ ಇಸ್ರೇಲರು ಬಹಳಷ್ಟು ಜನರನ್ನು ಕೊಂದರು.


ಮೋಶೆಯು ಗಾದನ ಕುಲದ ಪ್ರತಿಯೊಂದು ಗೋತ್ರದವರಿಗೆ ಕೊಟ್ಟ ಪ್ರದೇಶ ಇಂತಿದೆ:


ಇಸ್ರೇಲರ ಕುಟುಂಬಗಳ ನಾಯಕರುಗಳ ಹೆಸರುಗಳು ಇಲ್ಲಿವೆ: ಇಸ್ರೇಲನ ಮೊದಲನೆಯ ಮಗನಾದ ರೂಬೇನನಿಗೆ ನಾಲ್ಕು ಗಂಡುಮಕ್ಕಳಿದ್ದರು. ಅವರು ಯಾರೆಂದರೆ: ಹನೋಕ್, ಫಲ್ಲು, ಹೆಚ್ರೋನ್ ಮತ್ತು ಕರ್ಮೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು