ಯೆಹೋಶುವ 13:28 - ಪರಿಶುದ್ದ ಬೈಬಲ್28 ಮೋಶೆಯು ಗಾದ್ ಕುಲದವರಿಗೆ ಈ ಪ್ರದೇಶವನ್ನು ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದನು. ಈ ಪ್ರದೇಶಕ್ಕೆ ಸೇರಿದ್ದ ಊರುಗಳನ್ನೆಲ್ಲ ಮೋಶೆಯು ಅವರ ಕುಟುಂಬಗಳಿಗನುಸಾರವಾಗಿ ಹಂಚಿಕೊಟ್ಟಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಈ ಎಲ್ಲಾ ಗ್ರಾಮನಗರಗಳು ಗಾದ್ ಕುಲದ ಸ್ವತ್ತಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಈ ಎಲ್ಲ ಗ್ರಾಮನಗರಗಳು ಗಾದ್ ಕುಲದ ಆಸ್ತಿಪಾಸ್ತಿ ಆದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಈ ಎಲ್ಲಾ ಗ್ರಾಮನಗರಗಳು ಗಾದ್ ಕುಲದ ಸ್ವಾಸ್ತ್ಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಈ ಪಟ್ಟಣಗಳೂ, ಇವುಗಳ ಗ್ರಾಮಗಳೂ ಗಾದ್ಯರಿಗೆ ಅವರ ಕುಟುಂಬಗಳ ಪ್ರಕಾರ ಸೊತ್ತಾಗಿವೆ. ಅಧ್ಯಾಯವನ್ನು ನೋಡಿ |