ಯೆಹೋಶುವ 13:30 - ಪರಿಶುದ್ದ ಬೈಬಲ್30 ಈ ಪ್ರದೇಶವು ಮಹನಯಿಮಿನಿಂದ ಪ್ರಾರಂಭವಾಗುತ್ತದೆ. ಇಡೀ ಬಾಷಾನ್, ಅರಸನಾದ ಓಗನ ಆಳ್ವಿಕೆಗೆ ಒಳಪಟ್ಟ ಪ್ರದೇಶ, ಬಾಷಾನಿನಲ್ಲಿರುವ ಯಾಯೀರನ ಎಲ್ಲ ಊರುಗಳು (ಒಟ್ಟು ಅರವತ್ತು ಊರುಗಳು) ಇದರಲ್ಲಿ ಸೇರಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಮೋಶೆಯು ಮನಸ್ಸೆ ಕುಲದ ಅರ್ಧ ಗೋತ್ರಗಳಿಗೆ ಕೊಟ್ಟನು. ಯಾಯೀರನ ಗ್ರಾಮಗಳೆನ್ನಿಸಿಕೊಳ್ಳುವ ಅರವತ್ತು ಊರುಗಳು ಇದರೊಂದಿಗೆ ಇರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಮನಸ್ಸೆ ಕುಲದ ಅರ್ಧಕುಲಗಳಿಗೆ ಮೋಶೆ ಕೊಟ್ಟನು, ಯಾಯಿರನ ಗ್ರಾಮಗಳೆನಿಸಿಕೊಳ್ಳುವ ಅರವತ್ತು ಊರುಗಳು ಇದರಲ್ಲೆ ಇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಯಾಯೀರನ ಗ್ರಾಮಗಳೆನಿಸಿಕೊಳ್ಳುವ ಅರುವತ್ತು ಊರುಗಳು ಇದರಲ್ಲೇ ಇರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಮಹನಯಿಮಿನಿಂದ ಬಾಷಾನಿನ ಅರಸನಾದ ಓಗನ ಸಮಸ್ತ ರಾಜ್ಯವಾಗಿರುವ ಬಾಷಾನೆಲ್ಲವೂ, ಬಾಷಾನಿನಲ್ಲಿರುವ ಯಾಯೀರನ ಸಮಸ್ತ ಊರುಗಳಾದ ಅರವತ್ತು ಪಟ್ಟಣಗಳೂ ಅವರ ಮೇರೆಗೆ ಒಳಗಾದವು. ಅಧ್ಯಾಯವನ್ನು ನೋಡಿ |