ಯೆಹೋಶುವ 15:12 - ಪರಿಶುದ್ದ ಬೈಬಲ್12 ಮೆಡಿಟರೆನಿಯನ್ ಸಮುದ್ರತೀರವೇ ಯೆಹೂದ್ಯರ ಸ್ವಾಸ್ತ್ಯದ ಪಶ್ಚಿಮ ಸೀಮೆಯಾಗಿತ್ತು. ಹೀಗೆ ಯೆಹೂದ್ಯರ ಸ್ವಾಸ್ತ್ಯವು ಈ ನಾಲ್ಕು ಸೀಮೆಯ ಒಳಗಡೆ ಇತ್ತು. ಯೆಹೂದ್ಯರ ಗೋತ್ರಗಳು ಈ ಪ್ರದೇಶದಲ್ಲಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಮಹಾಸಾಗರದ ತೀರವೇ ಪಶ್ಚಿಮ ಮೇರೆಯು. ಯೆಹೂದಾ ಗೋತ್ರಗಳ ದೇಶದ ಸುತ್ತಣ ಮೇರೆಗಳು ಇವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಮಹಾಸಾಗರದ ತೀರವೇ ಪಶ್ಚಿಮ ಎಲ್ಲೆ, ಯೆಹೂದ ಗೋತ್ರಗಳ ನಾಡಿನ ಸುತ್ತಣ ಎಲ್ಲೆಗಳು ಇವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಮಹಾಸಾಗರದ ತೀರವೇ ಪಶ್ಚಿಮ ಮೇರೆಯು. ಯೆಹೂದ ಗೋತ್ರಗಳ ದೇಶದ ಸುತ್ತಣ ಮೇರೆಗಳು ಇವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅದು ಪಶ್ಚಿಮದ ಮೇರೆಯ ಮೆಡಿಟರೇನಿಯನ್ ಮಹಾಸಾಗರವಾಗಿದೆ. ಇದೇ ಯೆಹೂದ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಸುತ್ತಲಿರುವ ಮೇರೆ. ಅಧ್ಯಾಯವನ್ನು ನೋಡಿ |