ಯೆಹೋಶುವ 15:21 - ಪರಿಶುದ್ದ ಬೈಬಲ್21 ಯೆಹೂದ ಕುಲವು ನೆಗೆವ್ ದಕ್ಷಿಣಭಾಗದಲ್ಲಿದ್ದ ಎಲ್ಲ ಊರುಗಳನ್ನು ಪಡೆಯಿತು. ಈ ಊರುಗಳು ಎದೋಮಿನ ಸೀಮೆಯ ಹತ್ತಿರ ಇದ್ದವು. ಆ ಊರುಗಳ ಪಟ್ಟಿಯನ್ನು ಇಲ್ಲಿ ಕೊಡಲಾಗಿದೆ: ಕಬ್ಜೇಲ್, ಏದೆರ್, ಯಾಗೂರ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಎದೋಮ್ ಪ್ರಾಂತ್ಯದ ಮೇರೆಯಾಗಿರುವ ದಕ್ಷಿಣ ಭಾಗದಲ್ಲಿ ಕಬ್ಜೇಲ್, ಏದೆರ್, ಯಾಗೂರ್, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಎದೋಮ್ ಪ್ರಾಂತ್ಯವು ಮೇರೆಯಾಗಿರುವ ದಕ್ಷಿಣ ಭಾಗದಲ್ಲಿ ಕಬ್ಜೇಲ್, ಎದೆರ್, ಯಾಗೂರ್, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಎದೋಮ್ ಪ್ರಾಂತವು ಮೇರೆಯಾಗಿರುವ ದಕ್ಷಿಣ ಭಾಗದಲ್ಲಿ ಕಬ್ಜೇಲ್, ಏದೆರ್, ಯಾಗೂರ್, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ದಕ್ಷಿಣದ ಕಟ್ಟಕಡೆಗಿರುವ ಎದೋಮಿನ ಮೇರೆಗೆ ಸರಿಯಾಗಿ ಯೆಹೂದ ಗೋತ್ರಕ್ಕೆ ಇರುವ ಪಟ್ಟಣಗಳು. ಅವು: ಕಬ್ಜಯೇಲ್, ಏದೆರ್, ಯಾಗೂರ್, ಅಧ್ಯಾಯವನ್ನು ನೋಡಿ |