ಯೆಹೋಶುವ 15:32 - ಪರಿಶುದ್ದ ಬೈಬಲ್32 ಲೆಬಾವೋತ್, ಶಿಲ್ಹೀಮ್, ಆಯಿನ್ ಮತ್ತು ರಿಮ್ಮೋನ್. ಒಟ್ಟಿಗೆ ಇಪ್ಪತ್ತೊಂಭತ್ತು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಲೆಬಾವೋತ್, ಶಿಲ್ಹೀಮ್, ಅಯಿನ್, ರಿಮ್ಮೋನ್ ಎಂಬ ಇಪ್ಪತ್ತೊಂಬತ್ತು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಲೆಬಾವೋತ್, ಶಿಲ್ಹೀಮ್, ಆಯಿನ್, ರಿಮ್ಮೋನ್ ಎಂಬ ಇಪ್ಪತ್ತೊಂಬತ್ತು ನಗರಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಲೆಬಾವೋತ್, ಶಿಲ್ಹೀಮ್, ಅಯಿನ್, ರಿಮ್ಮೋನ್ ಎಂಬ ಇಪ್ಪತ್ತೊಂಭತ್ತು ಪಟ್ಟಣಗಳೂ ಅವುಗಳಿಗೆ ಸೇರಿದ ಗ್ರಾಮಗಳೂ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಲೆಬಾವೋತ್, ಶಿಲ್ಹೀಮ್, ಆಯಿನ್, ರಿಮ್ಮೋನ್ ಎಂಬವುಗಳೇ ಪಟ್ಟಣಗಳೆಲ್ಲಾ ಇಪ್ಪತ್ತೊಂಬತ್ತು ಮತ್ತು ಅವುಗಳ ಗ್ರಾಮಗಳು. ಅಧ್ಯಾಯವನ್ನು ನೋಡಿ |
ಆ ಸಮಯದಲ್ಲಿ ಜೆರುಸಲೇಮಿನ ಸುತ್ತಮುತ್ತ ಇರುವ ಜಾಗವು ನಿರ್ಜನವಾಗಿದ್ದು ಅರಾಬಾ ಮರುಭೂಮಿಯಂತಿರುವದು. ದೇಶವು ಗೆಬದಿಂದ ಹಿಡಿದು ನೆಗೆವ್‌ನಲ್ಲಿರುವ ರಿಮ್ಮೋನ್ ತನಕ ಮರುಭೂಮಿಯಂತಿರುವದು. ಆದರೆ ಜೆರುಸಲೇಮ್ ನಗರವು ತಿರುಗಿ ಕಟ್ಟಲ್ಪಡುವದು. ಬೆನ್ಯಾಮೀನ್ ದ್ವಾರದಿಂದ ಮೂಲೇ ದ್ವಾರ ಅಥವಾ ಮೊದಲನೇ ದ್ವಾರದ ತನಕ ಮತ್ತು ಹನನೇಲ್ ಬುರುಜಿನಿಂದ ಹಿಡಿದು ಅರಸನ ದ್ರಾಕ್ಷಿತೊಟ್ಟಿಯ ತನಕ ಹೊಸದಾಗಿ ಕಟ್ಟಲ್ಪಡುವದು.