ಯೆಹೋಶುವ 15:33 - ಪರಿಶುದ್ದ ಬೈಬಲ್33 ಯೆಹೂದ ಕುಲದವರು ಪಶ್ಚಿಮ ದಿಕ್ಕಿನ ಇಳಕಲಿನ ಪ್ರದೇಶದಲ್ಲಿಯೂ ಕೆಲವು ಊರುಗಳನ್ನು ಪಡೆದಿದ್ದರು. ಆ ಊರುಗಳ ಪಟ್ಟಿಯನ್ನು ಇಲ್ಲಿ ಕೊಡಲಾಗಿದೆ: ಎಷ್ಟಾವೋಲ್, ಚೊರ್ಗಾ, ಅಶ್ನಾ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಇಳಿಜಾರು ಪ್ರದೇಶದಲ್ಲಿ ಎಷ್ಟಾವೋಲ್, ಚೊರ್ಗಾ, ಅಶ್ನಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಇಳಿಜಾರು ಪ್ರದೇಶದಲ್ಲಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಇಳಕಲಿನ ಪ್ರದೇಶದಲ್ಲಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಪಶ್ಚಿಮದ ತಗ್ಗಿನ ದೇಶ ಎಷ್ಟಾವೋಲ್, ಚೊರ್ಗಾ, ಅಶ್ಣಾ, ಅಧ್ಯಾಯವನ್ನು ನೋಡಿ |