Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:44 - ಪರಿಶುದ್ದ ಬೈಬಲ್‌

44 ಕೆಯೀಲಾ, ಅಕ್ಜೀಬ್, ಮಾರೇಷಾ ಎಂಬ ಒಂಭತ್ತು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಅಶ್ನಾ, ನೆಚೀಬ್, ಕೆಯೀಲಾ, ಅಕ್ಜೀಬ್, ಮಾರೇಷಾ, ಎಂಬ ಒಂಭತ್ತು ಪಟ್ಟಣಗಳೂ ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಆಶ್ನಾ, ನೆಚೀಬ್, ಕೆಯೀಲಾ, ಅಕ್ಜೀಬ್, ಮಾರೇಷಾ ಎಂಬ ಒಂಬತ್ತು ನಗರಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಅಶ್ನಾ, ನೆಚೀಬ್, ಕೆಯೀಲಾ, ಅಕ್ಜೀಬ್, ಮಾರೇಷಾ ಎಂಬ ಒಂಭತ್ತು ಪಟ್ಟಣಗಳೂ ಅವುಗಳ ಗ್ರಾಮಗಳೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಕೆಯೀಲಾ, ಅಕ್ಜೀಬ್, ಮಾರೇಷಾ, ಎಂಬ ಒಂಬತ್ತು ಪಟ್ಟಣಗಳೂ ಅವುಗಳ ಗ್ರಾಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:44
8 ತಿಳಿವುಗಳ ಹೋಲಿಕೆ  

ಆಕೆಗೆ ಮೂರನೆಯ ಮಗನು ಹುಟ್ಟಿದಾಗ ಆಕೆ ಅದಕ್ಕೆ ಶೇಲಹ ಎಂದು ಹೆಸರಿಟ್ಟಳು. ಆ ಮಗು ಹುಟ್ಟಿದಾಗ ಯೆಹೂದನು ಕಜೀಬೂರಿನಲ್ಲಿ ವಾಸಿಸುತ್ತಿದ್ದನು.


ಇಫ್ತಾಹ, ಅಶ್ನಾ, ನೆಚೀಬ್,


ಯೆಹೂದದ ಜನರು ಎಕ್ರೋನ್ ಪಟ್ಟಣವನ್ನು ಮತ್ತು ಅದರ ಸಮೀಪದಲ್ಲಿದ್ದ ಎಲ್ಲ ಸಣ್ಣ ಊರುಗಳನ್ನು ಮತ್ತು ಹೊಲಗದ್ದೆಗಳನ್ನು ಪಡೆದುಕೊಂಡರು.


ಕಾಲೇಬನು ಯೆರಹ್ಮೇಲನ ತಮ್ಮ. ಅವನಿಗೆ ಕೆಲವು ಗಂಡುಮಕ್ಕಳಿದ್ದರು. ಚೊಚ್ಚಲಮಗನು ಮೇಷ. ಮೇಷನು ಜೀಫ್ಯನ ತಂದೆ. ಮಾರೇಷನು ಸಹ ಕಾಲೇಬನ ಮಗ. ಮಾರೇಷನು ಹೆಬ್ರೋನನ ತಂದೆ.


ಶೇಲನು ಯೆಹೂದನ ಮಗನು. ಶೇಲನ ಮಕ್ಕಳು: ಏರ್, ಲದ್ದ, ಯೊಕೀವ್, ಕೋಜೇಬದ ಜನರು. ಯೋವಾಷ್ ಮತ್ತು ಸಾರಾಫ್. ಏರನ ಮಗನು ಲೇಕಾಹ್ಯ. ಲದ್ದನು ಮರೇಷನ ತಂದೆ ಮತ್ತು ಬೇತಷ್ಬೇಯದ, ಬಟ್ಟೆ ನೇಕಾರರ ಮೂಲಪಿತೃ. ಯೋವಾಷ್ ಮತ್ತು ಸಾರಾಫ್ ಮೋವಾಬ್ಯರ ಸ್ತ್ರೀಯರನ್ನು ಮದುವೆಮಾಡಿಕೊಂಡು ಬೆತ್ಲೆಹೇಮಿಗೆ ಹಿಂತಿರುಗಿದರು. ಈ ಕುಟುಂಬದ ಕುರಿತಾದ ಬರಹಗಳು ಪುರಾತನ ಕಾಲದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು