Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:5 - ಪರಿಶುದ್ದ ಬೈಬಲ್‌

5 ಅವರ ಪ್ರದೇಶದ ಪೂರ್ವದಿಕ್ಕಿನ ಸೀಮೆ ಮೃತ್ಯುಸಾಗರದ ದಂಡೆಯಿಂದ ಜೋರ್ಡನ್ ನದಿಯು ಸಮುದ್ರವನ್ನು ಸೇರುವ ಕ್ಷೇತ್ರದವರೆಗೆ ಹಬ್ಬಿತ್ತು. ಅವರ ಉತ್ತರ ಸೀಮೆಯು ಜೋರ್ಡನ್ ನದಿಯು ಮೃತ್ಯುಸಾಗರವನ್ನು ಸೇರುವ ಕ್ಷೇತ್ರದಿಂದ ಆರಂಭವಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೊರ್ದನ್ ನದಿಯ ಮುಖದ್ವಾರದಿಂದ ಲವಣ ಸಮುದ್ರವೆಲ್ಲಾ, ಅದರ ಪೂರ್ವದಿಕ್ಕಿನ ಮೇರೆ ಆಗಿದೆ. ಅದರ ಉತ್ತರ ದಿಕ್ಕಿನ ಮೇರೆಯು ಯೊರ್ದನ್ ನದಿಯು ಲವಣ ಸಮುದ್ರದಿಂದ ಕೂಡುವ ಸ್ಥಳದಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಜೋರ್ಡನ್ ನದಿಯ ಮುಖದಿಂದ ಲವಣಸಮುದ್ರವೆಲ್ಲ ಅದರ ಪೂರ್ವದಿಕ್ಕಿನ ಎಲ್ಲೆ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೊರ್ದನ್ ಹೊಳೆಯ ಮುಖದಿಂದ ಲವಣಸಮುದ್ರವೆಲ್ಲಾ ಅದರ ಪೂರ್ವದಿಕ್ಕಿನ ಮೇರೆ. ಅದರ ಉತ್ತರದಿಕ್ಕಿನ ಮೇರೆಯು ಯೊರ್ದನ್ ಹೊಳೆ ಲವಣಸಮುದ್ರವನ್ನು ಕೂಡುವ ಸ್ಥಳದಿಂದ ತೊಡಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅದರ ಪೂರ್ವದ ಮೇರೆ, ಯೊರ್ದನ್ ನದಿ ಕೊನೆಯ ಮಟ್ಟಿಗಿರುವ ಲವಣ ಸಮುದ್ರವು. ಉತ್ತರ ಕಡೆಗೆ ಯೊರ್ದನ್ ನದಿ ಮೇರೆ ಕೊನೆ ಹತ್ತಿರ ಸಮುದ್ರದ ಮುಖದ್ವಾರದಿಂದ ಇತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:5
5 ತಿಳಿವುಗಳ ಹೋಲಿಕೆ  

ಬಳಿಕ ಈ ಮೇರೆಯು ಜೋರ್ಡನ್ ನದಿಯ ಉದ್ದಕ್ಕೂ ಮುಂದುವರೆಯುವುದು. ಅದು ಉಪ್ಪು ಸಮುದ್ರದಲ್ಲಿ ಕೊನೆಗೊಳ್ಳುವುದು. ಇವುಗಳೇ ನಿಮ್ಮ ದೇಶದ ಸುತ್ತಲಿನ ಮೇರೆಗಳು.”


ನಿಮ್ಮ ಪೂರ್ವದಿಕ್ಕಿನಲ್ಲಿರುವ ಮೇರೆಯು ಹಚರೇನಾನಿನಿಂದ ಹೊರಟು ಶೆಫಾಮಿಗೆ ಹೋಗುವುದು.


ದಕ್ಷಿಣಭಾಗವು ಎದೋಮಿನ ಗಡಿಯಲ್ಲಿರುವ ಚಿನ್ ಮರುಭೂಮಿಯನ್ನು ಒಳಗೊಂಡಿದೆ. ಪೂರ್ವದ ಕಡೆಯಿರುವ ದಕ್ಷಿಣ ಗಡಿಯು ಉಪ್ಪುಸಮುದ್ರದ ದಕ್ಷಿಣಭಾಗದಿಂದ ಆರಂಭವಾಗುತ್ತದೆ.


ಅಲ್ಲಿಂದ ಬೇತ್‌ಹೊಗ್ಲಾಕ್ಕೆ ಸಾಗಿ ಬೇತ್‌ಅರಬಾದ ಉತ್ತರಕ್ಕೆ ಮುಂದುವರಿದಿತ್ತು. ಅಲ್ಲಿಂದ ಅದು ರೂಬೇನನ ಮಗನಾದ ಬೋಹನನ ಬಂಡೆಯವರೆಗೆ ಸಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು