ಯೆಹೋಶುವ 15:51 - ಪರಿಶುದ್ದ ಬೈಬಲ್51 ಗೋಷೆನ್, ಹೋಲೋನ್ ಮತ್ತು ಗಿಲೋ ಎಂಬ ಹನ್ನೊಂದು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ಗೋಷೆನ್, ಹೋಲೋನ್, ಗಿಲೋ ಎಂಬ ಹನ್ನೊಂದು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 ಎಷ್ಟೆಮೊ, ಅನೀಮ್, ಗೊಷೆನ್, ಹೋಲೋನ್, ಗಿಲೋ ಎಂಬ ಹನ್ನೊಂದು ನಗರಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)51 ಅನಾಬ್, ಎಷ್ಟೆಮೋ, ಆನೀಮ್, ಗೋಷೆನ್, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ಗೋಷೆನ್, ಹೋಲೋನ್ ಮತ್ತು ಗಿಲೋ ಎಂಬ ಹನ್ನೊಂದು ಪಟ್ಟಣಗಳು ಅವುಗಳ ಗ್ರಾಮಗಳು. ಅಧ್ಯಾಯವನ್ನು ನೋಡಿ |