Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:53 - ಪರಿಶುದ್ದ ಬೈಬಲ್‌

53 ಯಾನೂಮ್, ಬೇತ್‌ತಪ್ಪೂಹ, ಅಫೇಕಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಯಾನೂಮ್, ಬೇತ್ ತಪ್ಪೂಹ, ಅಫೇಕಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53-54 ಯಾನೂಮ್, ಬೇತ್ ತಪ್ಪೂಹ, ಅಫೇಕಾ, ಹುಮ್ತಾ, ಹೆಬ್ರೋನ್ ಎಂಬ ಕಿರ್ಯತ್ ಅರ್ಬ, ಚಿಯೋರ್ ಎಂಬ ಒಂಬತ್ತು ನಗರಗಳು, ಅವುಗಳ ಗ್ರಾಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53-54 ಎಷಾನ್, ಯಾನೂಮ್, ಬೇತ್‍ತಪ್ಪೂಹ, ಅಫೇಕಾ, ಹುಮ್ಟಾ, ಹೆಬ್ರೋನೆಂಬ ಕಿರ್ಯತ್ಅರ್ಬ, ಚೀಯೋರ್ ಎಂಬ ಒಂಭತ್ತು ಪಟ್ಟಣಗಳೂ ಅವುಗಳ ಗ್ರಾಮಗಳೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ಯಾನೂಮ್, ಬೇತ್ ತಪ್ಪೂಹ, ಅಫೇಕಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:53
5 ತಿಳಿವುಗಳ ಹೋಲಿಕೆ  

ಯೆಹೂದದ ಜನರಿಗೆ ಈ ಊರುಗಳನ್ನು ಸಹ ಕೊಡಲಾಯಿತು: ಅರಬ್, ದೂಮಾ, ಎಷಾನ್,


ಹುಮ್ಟಾ ಹೆಬ್ರೋನ್ ಎಂಬ ಕಿರ್ಯತರ್ಬ ಮತ್ತು ಚೀಯೋರ್ ಎಂಬ ಒಂಭತ್ತು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.


ಜನೋಹ, ಏಂಗನ್ನೀಮ್, ತಪ್ಪೂಹ, ಏನಾಮ್,


ಎನ್‌ತಪ್ಪೂಹದ ಸುತ್ತಮುತ್ತಲಿನ ಭೂಮಿ ಮನಸ್ಸೆಕುಲದವರ ಸ್ವತ್ತಾಗಿದ್ದರೂ ಆ ಊರು ಮಾತ್ರ ಅವರ ಅಧೀನದಲ್ಲಿರಲಿಲ್ಲ. ಎನ್‌ತಪ್ಪೂಹ ಎಂಬ ಊರು ಮನಸ್ಸೆ ಕುಲದವರ ಪ್ರಾಂತ್ಯದ ಸೀಮೆಯಲ್ಲಿದ್ದರೂ ಅದು ಎಫ್ರಾಯೀಮ್ ಜನರ ಸ್ವಾಸ್ತ್ಯದಲ್ಲಿತ್ತು.


ಸಮುವೇಲನ ಸುದ್ದಿಯು ಇಸ್ರೇಲಿನಲ್ಲೆಲ್ಲಾ ಹರಡಿತು. ಏಲಿಯು ಬಹು ವೃದ್ಧನಾದನು. ಅವನ ಮಕ್ಕಳು ಯೆಹೋವನ ಸನ್ನಿಧಿಯಲ್ಲಿ ಕೆಟ್ಟಕಾರ್ಯಗಳನ್ನು ನಡೆಸುತ್ತಲೇ ಇದ್ದರು. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರೇಲರಿಗೆ ವಿರುದ್ಧವಾಗಿ ಯುದ್ಧಮಾಡಲು ಒಟ್ಟುಗೂಡಿದರು. ಇಸ್ರೇಲರು ಫಿಲಿಷ್ಟಿಯರಿಗೆ ವಿರುದ್ಧವಾಗಿ ಹೊರಟು ಎಬೆನೆಜೆರಿನಲ್ಲಿ ಪಾಳೆಯ ಮಾಡಿಕೊಂಡರು; ಫಿಲಿಷ್ಟಿಯರು ಅಫೇಕಿನಲ್ಲಿ ಪಾಳೆಯ ಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು